ಕೊರೊನಾ ಲಸಿಕಾಕರಣವನ್ನು ಗಂಭೀರವಾಗಿ
ಪರಿಗಣಿಸಲು ಸಿಇಓ ಸೂಚನೆ ದಾವಣಗೆರೆ ಫೆ. 19ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಆಸಕ್ತಿ ವಹಿಸಿ,ಜವಾಬ್ದಾರಿಯಿಂದ ಆರೋಗ್ಯ ಕಾರ್ಯಕರ್ತರ ಮತ್ತುಫ್ರಂಟ್‍ಲೈನ್ ಸಿಬ್ಬಂದಿಗಳ ಮನವೊಲಿಸಿ ಕೊರೊನಾ ಲಸಿಕೆಹಾಕಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು. ಕೊರೊನಾಲಸಿಕಾಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನದಿನಗಳಲ್ಲಿ ಲಸಿಕಾಕರಣ ಹೆಚ್ಚಿಸಬೇಕೆಂದು ಜಿ.ಪಂ. ಸಿಇಓ…