ಫೆ.26 ರಂದು ಸಾಮಾನ್ಯ ಸಭೆ
ದಾವಣಗೆರೆ,ಫೆ.25ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಾಂತಕುಮಾರಿ.ಕೆ.ವಿ ಇವರಅಧ್ಯಕ್ಷತೆಯಲ್ಲಿ ಫೆ.26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ ಜಿ.ಪಂ. ಸಾಮಾನ್ಯಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ ಮಹಾಂತೇಶದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.