ಜಿ.ಪಂ ಸಾಮಾನ್ಯ ಸಭೆ
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳ ಖರೀದಿಸುವಂತೆಸದಸ್ಯರ ಒತ್ತಾಯ ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆಜೋಳಬೆಳೆಯಲಾಗುತ್ತಿದ್ದು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳವನ್ನು ಖರೀದಿಸುವಂತೆ ಹಾಗೂ ಪಡಿತರವಿತರಣೆಯಲ್ಲಿ(ಪಿಡಿಎಸ್) ಮೆಕ್ಕಜೋಳವನ್ನುಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದುಜಿಲ್ಲಾ ಪಂಚಾಯತ್ ಸದಸ್ಯರು ಒತ್ತಾಯಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರ ಅಧ್ಯಕ್ಷತೆಯಲ್ಲಿಇಂದು…