ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ
ದಾವಣಗೆರೆ ಜ. 022020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿಅರ್ಜಿಗಳನ್ನು ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳುhಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.…