ಜಗಳೂರು : ಆಯ-ವ್ಯಯ ಪೂರ್ವಭಾವಿ ಸಭೆ
ಜಗಳೂರು ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ 2021-22 ನೇಸಾಲಿನ ಆಯ-ವ್ಯಯ ತಯಾರಿಸುವ ಸಂಬಂಧ ಸಾರ್ವಜನಿಕವಾಗಿಬಜೆಟ್ ಪೂರ್ವಭಾವಿ ಸಮಾಲೋಚನೆ ಸಭೆ ಫೆ. 25 ರಂದುಬೆಳಿಗ್ಗೆ 11 ಗಂಟೆಗೆ ಪಟ್ಟಣ ಪಂಚಾಯಿತಿಯ ಕೌನ್ಸಿಲ್ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ಅಧ್ಯಕ್ಷ ಆರ್. ತಿಪ್ಪೇಸ್ವಾಮಿ ಅವರು ವಹಿಸುವರು.…