Month: February 2021

ದೆವಾಂಗ ಸಮಾಜದವತಿಯಿಂದ ದೆವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ಶ್ರೀ ದೇವಾಂಗ (ದೇವಲ) ಮಹರ್ಷಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಹೊನ್ನಾಳಿ ತಾಲೂಕಿನ ದೇವಾಂಗ ಸಮಾಜದ ಮುಖಂಡರಾದ ಡಾ// ಶಿವಪ್ಪ ಡಿ ರವರು ಪತ್ರಿಕಾಗೋಷ್ಠಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೆವಾಂಗ ಸಮಾಜದವತಿಂದ ದೆವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ಶ್ರೀ ದೇವಾಂಗ (ದೇವಲ) ಮಹರ್ಷಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಹೊನ್ನಾಳಿ ತಾಲೂಕಿನ ದೇವಾಂಗ ಸಮಾಜದ ಮುಖಂಡರಾದ ಡಾ// ಶಿವಪ್ಪ ಡಿ ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಅವರು ಕರ್ನಾಟಕ…

ಶ್ರೀ ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ

ದಾವಣಗೆರೆ. ಫೆ 15 ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶ್ರೀ ಸಂತಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮವನ್ನು ಅವರಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕೆ.ವಿಶಾಂತಕುಮಾರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸಾಕಮ್ಮಗಂಗಾಧರನಾಯ್ಕ, ಜಿಲ್ಲಾಧಿಕಾರಿ…

ಉದ್ಯೋಗ ಮೇಳ ಮೂಂದೂಡಿಕೆ

ದಾವಣಗೆರೆ ಫೆ.15ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರ ವತಿಯಿಂದಫೆ.18 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ.ಸರ್ಕಲ್ಹತ್ತಿರ, ಹೊನ್ನಾಳಿ ಇಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನುಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನದಿನಾಂಕ ನಂತರ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ…

ಸಂತ ಸೇವಾಲಾಲರ 282 ನೇ ಜಯಂತಿ ಕಾರ್ಯಕ್ರಮ
ಒಂದು ವರ್ಷದಲ್ಲಿ ರಾಜ್ಯದ ಎಲ್ಲಾ ತಾಂಡಾಗಳು ಕಂದಾಯ

ಗ್ರಾಮಗಳಾಗಲಿವೆ : ಸಿಎಂ ಯಡಿಯೂರಪ್ಪ ದಾವಣಗೆರೆ,ಫೆ.14ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿರುವ ಎಲ್ಲಾ ಲಂಬಾಣಿತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿಸುವಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹೇಳಿದರು.ನ್ಯಾಮತಿ ತಾಲ್ಲೂಕಿನ ಸೂರಗೊಂಡನ ಕೊಪ್ಪಭಾಯಾಗಢ್ ನ ಶ್ರೀ ಸಂತ ಸೇವಾಲಾಲ್ ಕ್ಷೇತ್ರದಲ್ಲಿ ಸಮಾಜಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ…

ಸಂತ ಸೇವಾಲಾಲ್‍ರವರ 282ನೇ ಜಯಂತಿ

ದಾವಣಗೆರೆ ಫೆ.13 ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನುಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ…

ನ್ಯಾಮತಿ ತಾಲೂಕಿನ ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆ

ನ್ಯಾಮತಿ ತಾಲೂಕಿನ ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರು ಗಾದಿಗಾಗಿ ಚುನಾವಣೆ ನಡೆದಿತ್ತು.ಕಾಂಗ್ರೆಸ್ ಪಕ್ಷದದಿಂದ ಐದು ಜನ, ಬಿಜೆಪಿ ಪಕ್ಷದಿಂದ ಐದು ಜನ ಸದಸ್ಯರಾಗಿ ಆಯ್ಕೆಯಾಗಿದ್ದರು ಅಧ್ಯಕ್ಷರ ಗಾದಿಗಾಗಿ ಜಿದ್ದಾಜಿದ್ದಿ ಎರಡು ಪಕ್ಷಗಳ ಮಧ್ಯೆ ಏರ್ಪಟ್ಟಿತ್ತು ಲಾಟರಿ ಮುಖಾಂತರ ಚುನಾವಣಾಧಿಕಾರಿಗಳು ಲಾಟರಿ ಎತ್ತುವ…

ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು

ದಾವಣಗೆರೆ ಫೆ.12ಮಲೆಬೆನ್ನೂರು ಪುರಸಭೆಯ ಮುಖ್ಯಾಧಿಕಾರಿಧರಣೇಂದ್ರÀ್ಕುಮಾರ್.ಡಿ.ಎನ್ ಇವರನ್ನು ಕರ್ತವ್ಯ ಲೋಪದಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಅಮಾನತುಗೊಳಿಸಿ ಆದೇಶಿಸಿದ್ದಾರೆ.ಮಲೆಬೆನ್ನೂರು ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿಇವರು ಮಲೇಬೆನ್ನೂರು ಪುರಸಭೆಯಲ್ಲಿ ನಿಯೋಜನೆಮೇಲೆ ಕಾರ್ಯ ನಿರ್ವಹಿಸುತ್ತಿದ್ದು 2020-21 ನೇ ಸಾಲಿನಹದಿನೈದನೇ ಹಣಕಾಸಿನ ಯೋಜನೆಯಡಿ ಕ್ರಿಯಾ ಯೋಜನೆಗೆಮಂಜೂರಾತಿ ನೀಡುವ ಆದೇಶದಲ್ಲಿನ ಕಾಮಗಾರಿಗಳಲ್ಲಿ ಇ-ಪ್ರಕ್ಯೂರ್ಮೆಂಟ್…

ಪಶುಸಂಗೋಪನೆ ಸಚಿವರ ಜಿಲ್ಲಾ ಪ್ರವಾಸ

ಪಶುಸಂಗೋಪನೆ ಸಚಿವರು ಹಾಗೂ ಬೀದರ್ ಮತ್ತುಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಪ್ರಭು. ಬಿ. ಚವ್ಹಾಣ್ಇವರು ಫೆ. 14 ರ ಭಾನುವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಅಂದು ಅವರು ಮಧ್ಯಾಹ್ನ 1 ಗಂಟೆಗೆ ಮಾನ್ಯಮುಖ್ಯಮಂತ್ರಿಗಳೊಂದಿಗೆ ಹೆಲಿಕಾಫ್ಟರ್ ಮೂಲಕಬೆಂಗಳೂರಿನ ಹೆಚ್. ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು…

ಹರಿಹರ ನಗರಸಭೆ ಕಿರಿಯ ಅಭಿಯಂತರ ಅಮಾನತು

ದಾವಣಗೆರೆಫೆ.12ಹರಿಹರ ನಗರಸಭೆ ಕಿರಿಯ ಅಭಿಯಂತರ ಹೆಚ್.ಟಿ ನೌಷಾದ್ಇವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಮಾನತುಗೊಳಿಸಿಆದೇಶಿಸಿದ್ದಾರೆ.ಹರಿಹರ ನಗರಸಭೆಯಲ್ಲಿ ಕಿರಿಯಅಭಿಯಂತರರಾಗಿರುವ ಇವರು ಮಲೇಬೆನ್ನೂರುಪುರಸಭೆಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದು 2020-21 ನೇ ಸಾಲಿನ ಹದಿನೈದನೇ ಹಣಕಾಸಿನಯೋಜನೆಯಡಿ ಕ್ರಿಯಾ ಯೋಜನೆಗೆ ಮುಂಜೂರಾತಿ ನೀಡುವಆದೇಶದಲ್ಲಿನ ಕಾಮಗಾರಿಗಳಲ್ಲಿಇ-ಪ್ರೊಕ್ಯೂರ್ಮೆಂಟ್…

ಅಡಿಕೆಯಲ್ಲಿ ಕಾಂಡ ಸೀಳುವಿಕೆಯನ್ನು
ತಡೆಯಲು ಸಂರಕ್ಷಣಾ ಕ್ರಮ

ದಾವಣಗೆರೆ ಫೆ. 12 ಅಡಿಕೆ ಮರಗಳಲ್ಲಿ ಬಿಸಿಲಿನಿಂದ ಕಾಂಡ ಸೀಳುವ ಸಂಭವವಿದ್ದು,ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲುತೋಟಗಾರಿಕೆ ಇಲಾಖೆ ಈ ಕೆಳಕಂಡಂತೆ ಸಲಹೆಗಳನ್ನು ನೀಡಿದೆ. ಸೂರ್ಯನ ಕಿರಣಗಳು ನೈರುತ್ಯ ದಿಕ್ಕಿನಿಂದ ನೇರವಾಗಿಅಡಿಕೆ ಮರಗಳ ಮೇಲೆ ಬೀಳುವುದರಿಂದ ಕಾಂಡಗಳುಸುಟ್ಟಂತಾಗಿ ಸೀಳುತ್ತವೆ. ಕಾಂಡದ ಎಳೆಯ ಭಾಗ…