ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ದಾವಣಗೆರೆ ಫೆ. 12ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರುಫೆ. 14 ರ ಭಾನುವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ2.25 ಕ್ಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಸೂರಗೊಂಡನಕೊಪ್ಪದ ಭಾಯಾಗಡ್‍ಗೆ…