Month: February 2021

ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ ರೂ. 10.8
ಕೋಟಿ ಅನುದಾನ ಬಿಡುಗಡೆ : ಬಿ.ಎಸ್.ವೈ

ದಾವಣಗೆರೆ,ಫೆ.09ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾನ್ಯಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ…

ಸಂತ ಸೇವಾಲಾಲ್‍ರವರ 282ನೇ ಜಯಂತಿ

ದಾವಣಗೆರೆ ಫೆ.09 ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನುಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ…

ಕೊರೋನಾ ಲಸಿಕೆ ಪಡೆದ ಜಿಲ್ಲಾಧಿಕಾರಿ &ಚಿmಠಿ; ಜಿಲ್ಲಾ

ಪೊಲೀಸ್ ವರಿಷ್ಠಾಧಿಕಾರಿ ದಾವಣಗೆರೆ, ಫೆ.08 ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳುಉದ್ಘಾಟಿಸಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳುಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರುಜಿಲ್ಲಾಧಿಕಾರಿಗಳಿಗೆ ಸಾತ್ ನೀಡಿದರು. ಮೊದಲನೇ…

ಆಯ-ವ್ಯಯ ತಯಾರಿಕಾ ಪೂರ್ವಭಾವಿ ಸಭೆ

ದಾವಣಗೆರೆ ಜ.10ಮಹಾನಗರಪಾಲಿಕೆಯ 2021-22 ನೇ ಸಾಲಿನ ಆಯ-ವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತುಸಾರ್ವಜನಿಕರಿಂದ ಸಲಹೆಗಳನ್ನು ಪಡೆಯುವ ಉದ್ದೇಶದಿಂದಜ.12 ರ ಸಂಜೆ 4 ಗಂಟೆಗೆ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿಮಹಾಪೌರರ ಅಧ್ಯಕ್ಷತೆಯಲ್ಲಿ ಮೊದಲನೇ ಸಭೆಯನ್ನುಏರ್ಪಡಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ದಾವಣಗೆರೆ ಫೆ.07ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪನವರು ಫೆ.09 ರಂದು ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಫೆ.9 ರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿ ಬೆಳಿಗ್ಗೆ11.25 ಕ್ಕೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಹೆಲಿಪ್ಯಾಡ್‍ಗೆ ಆಗಮಿಸಿ,ಮಹರ್ಷಿ ವಾಲ್ಮೀಕಿ ಗುರುಪೀಠದ ವತಿಯಿಂದ ಮಹರ್ಷಿ ವಾಲ್ಮೀಕಿಜಾತ್ರೆ-2021…

ಸಾಸ್ವೆಹಳ್ಳಿ ಗ್ರಾಮದ ಲಿಂಗಾಪುರ ಗ್ರಾಮದಲ್ಲಿ ಭಾನುವಾರ ಎರಡು ಎಕರೆ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬಿದ್ದ ಬೆಂಕಿಯನ್ನು ನಂದಿಸುತ್ತಿರುವ ಹೊನ್ನಾಳಿ ಅಗ್ನಿ ಶಾಮಕ ಧಳದ ಸಿಬ್ಬಂದಿ.

ಸಾಸ್ವೆಹಳ್ಳಿಹೋಬಳಿಯ ಲಿಂಗಾಪುರ(ಬಾಗವಾಡಿ ರಸ್ತೆಯಲ್ಲಿ)ಗ್ರಾಮದ ರಾಜಪ್ಪ ಎಂಬುವರಎರಡು ಎಕರೆ ಅಡಕೆ ತೋಟಕ್ಕೆ ಭಾನುವಾರ ಮಧ್ಯಾಹ್ನ ಬೆಂಕಿ ಬಿದ್ದಿದ್ದುಹೊನ್ನಾಳಿ ಅಗ್ನಿ ಶಾಮಕ ಧಳದವರು ಅಗ್ನಿ ನಂದಿಸುವ ಕಾರ್ಯದಲ್ಲಿತೊಡಗಿದ್ದರು.ತೋಟದಲ್ಲಿ ಹಾಕಲಾಗಿದ್ದ ಅಡಕೆ ಸಿಪ್ಪೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ,ತೋಟದ ತುಂಬ ಬಿದ್ದಿದ್ದ ತೆಂಗಿನ ಗರೆ, ತೇಗದ ಗಿಡದ…

ಚಿಕ್ಕಬಿದರಿಯಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ಚಾಲನೆ ಮಾಲಿನ್ಯ ನಿಯಂತ್ರಣಕ್ಕೆ ತಂತ್ರಜ್ಞಾನ ಅಳವಡಿಸಲು ಕಾರ್ಖಾನೆಗೆ

ದಾವಣಗೆರೆ ಫೆ. 07ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ಸಹಯೋಗದಲ್ಲಿ ಭಾನುವಾರ ಏರ್ಪಡಿಸಲಾದ ವಿಶೇಷ ಉಚಿತ ಆರೋಗ್ಯತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಾಲನೆನೀಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಚಿಕ್ಕಬಿದರಿಸಮೀಪದ ಡಿಸ್ಟಿಲರಿ ಕಾರ್ಖಾನೆಯಿಂದ…

ಸಾಸ್ವೆಹಳ್ಳಿ ಸಮೀಪದ ಬುಳ್ಳಾಪುರ ಗ್ರಾಮದದಲ್ಲಿ ಆರು ಎಕರೆ ಭತ್ತದ ಹುಲ್ಲಿನ ಬಣವೆ

ಸುಟ್ಟುಭಸ್ಮ ಸಾಸ್ವೆಹಳ್ಳಿಸಮೀಪದ ಬುಳ್ಳಾಪುರ ಗ್ರಾಮದ ಬಸಮ್ಮ ಎಂಬುವರ ಮನೆ ಹಿಂಭಾಗದಲ್ಲಿಇರುವ ಆರು ಎಕರೆ ಭತ್ತದ ಹುಲ್ಲಿನ ಬಣವೆ ಶನಿವಾರ ಸಂಜೆ ಸುಟ್ಟುಭಸ್ಮವಾಗಿದ್ದು, ಸಮಯಕ್ಕೆ ಸರಿಯಾಗಿ ಹೊನ್ನಾಳಿಯ ಅಗ್ನಿ ಶಾಮಕಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ಹತೋಟಿಗೆ ತಂದಿದ್ದರಿಂದ ಅಕ್ಕಪಕ್ಕದಲ್ಲಿ ಇದ್ದಂತಹ ಮತ್ತಷ್ಟು…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕೈಗಾರಿಕಾ ಪ್ರದೇಶ ನಿವೇಶನಗಳ ದರ ಪರಿಷ್ಕರಣೆಗೆ ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲು ಡಿಸಿ ಮಹಾಂತೇಶ್ ಬೀಳಗಿ ಸೂಚನೆ ದಾವಣಗೆರೆ ಫೆ. 06ಹರಿಹರ ತಾಲ್ಲೂಕು ಸಾರಥಿ-ಕುರುಬರಹಳ್ಳಿ ಕೈಗಾರಿಕಾವಸಾಹತುವಿನಲ್ಲಿ ಅಭಿವೃದ್ಧಿಪಡಿಸಲಾಗಿರುವ ನಿವೇಶನಗಳ ದರಪರಿಷ್ಕರಿಸುವುದರ ಕುರಿತು, ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಕರ್ನಾಟಕಸಣ್ಣ ಮತ್ತು ಮಧ್ಯಮ…

ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ‘ಸಂಕಲ್ಪ-2021’ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ

ಸವಾಲಿನ ಕೆಲಸ ಶಿಕ್ಷಕರ ಮೇಲಿದೆ : ಡಿಸಿ ದಾವಣಗೆರೆ ಫೆ.06ಜಗತ್ತಿನಾದ್ಯಂತ ವಿಶಿಷ್ಟ ಅನುಭವ ನೀಡಿದ ಕೊರೊನಾಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನುಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಸವಾಲಿನಸಮಯ ಇದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಜಿಲ್ಲಾಡಳಿತ, ಜಿಲ್ಲಾ…