Month: March 2021

ಏ.08 ರಂದು ಜನಸ್ಪಂದನ ಸಭೆ

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದುಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು,ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು.     ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿಜನಸ್ಪಂದನ ಸಭೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಲಶಕ್ತಿ ಅಭಿಯಾನ 2021 ಕಾರ್ಯಕ್ರಮ

ಕ್ರಿಯಾ ಯೋಜನೆಗೆ ಅಸ್ತು:ಅಭಿಯಾನ ಯಶಸ್ವಿಗೊಳಿಸಲು ಡಿಸಿ ಕರೆ ಜಲಶಕ್ತಿ ಅಭಿಯಾನ 2021 ಕಾರ್ಯಕ್ರಮದಡಿ ಜಿಲ್ಲೆಯಲ್ಲಿಮಳೆ ನೀರನ್ನು ಸಂಗ್ರಹಿಸಿ, ಶೇಖರಿಸಿ, ಬಳಕೆ ಮಾಡುವ ಹಾಗೂನೀರಿನ ಮೂಲಗಳನ್ನು ಸಂರಕ್ಷಿಸುವ ಸಂಬಂಧಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಯು100 ದಿನಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿತು.ಮಂಗಳವಾರ ಸಂಜೆ…

ಸಭೆ-ಸಮಾರಂಭಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು

ಕಡ್ಡಾಯ ಕೋವಿಡ್ – 19 ಪ್ರಕರಣಗಳ ಎರಡನೇ ಅಲೆಯಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಸಭೆಸಮಾರಂಭಗಳು ಹಾಗೂ ಆಚರಣೆಗಳನ್ನು ಮಾಡುವಪೂರ್ವದಲ್ಲಿ ಸಾರ್ವಜನಿಕರು ಸಕ್ಷಮ ಪ್ರಾಧಿಕಾರಗಳಿಂದಅನುಮತಿ ಪಡೆಯುವುದು ಕಡ್ಡಾಯವಾಗಿದೆ.ವಿವಿಧ ಸಂದರ್ಭಗಳಲ್ಲಿಸಮಾರಂಭಗಳು/ಆಚರಣೆಗಳಲ್ಲಿ ಸಾರ್ವಜನಿಕರಿಗೆ ಅವಕಾಶನೀಡಬಹುದಾದ ಸಂಖ್ಯೆಯನ್ನು ಮೀರದಂತೆ ಅಗತ್ಯಮಾನದಂಡಗಳನ್ನು ಅನುಸರಿಸಿ ಸಾರ್ವಜನಿಕರಿಗೆ ಅವಕಾಶನೀಡಲು ಸರ್ಕಾರ ಸೂಚಿಸಿರುವ…

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ಗೋಪಿ ವೃತ್ತದಿಂದ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಶಾಸಕರಾದ ಕೆ…

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಸಾವಿನ ದವಡೆಯಿಂದ ರಕ್ಷಿಸುವ ಕೋವಿಡ್ಲ ಸಿಕೆಯನ್ನು ಎಲ್ಲರೂ ಪಡೆಯುವಂತೆ ಡಿಸಿ

ಮನವಿ ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಯಾವುದೇಪೂರ್ವಾಗ್ರಹಗಳಿಗೀಡಾಗದೇ ಕಡ್ಡಾಯವಾಗಿ ಲಸಿಕೆಪಡೆಯಬೇಕು. ಲಸಿಕೆ ಪಡೆದ ನಂತರವೂ ಕೋವಿಡ್ಸೋಂಕು ತಗುಲಬಹುದು. ಆದರೆ ಲಸಿಕೆ ಸೋಂಕಿತರನ್ನುಸಾವಿನ ದವಡೆಯಿಂದ ರಕ್ಷಿಸುತ್ತದೆ. ಆದ ಕಾರಣ ಎಲ್ಲರೂ ಲಸಿಕೆಪಡೆಯಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿಮಾಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ತಾಲ್ಲೂಕು ಮಟ್ಟದ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ

ಸಭೆ  ತಾಲ್ಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿಏ.01 ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕ(ಗ್ರೇಡ್-1) ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮಕ್ಕಳು ಶಾಲೆಯಲ್ಲಿರಲಿ : ಮಹಾಂತೇಶ್ ಬೀಳಗಿ

ಮಕ್ಕಳ ಬಾಲ್ಯ ಅಮೂಲ್ಯವಾಗಿದ್ದು, ಅವರು ಶಾಲೆಯಲ್ಲಿಕಲಿಯುತ್ತಿರಬೇಕು. ಮಕ್ಕಳನ್ನು ಕೆಲಸಕ್ಕಾಗಿಬಳಸಿಕೊಂಡಲ್ಲಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದುಎಂದು ಮಹಾಂತೇಶ್ ಬೀಳಗಿ ಕೈಗಾರಿಕೆಗಳ ಮಾಲೀಕರಿಗೆಎಚ್ಚರಿಕೆ ನೀಡಿದರು.ಮಾ30 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನಡೆದ ರಾಷ್ಟ್ರೀಯ ಬಾಲ ಕಾರ್ಮಿಕ ಸಂಸ್ಥೆಯ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು…

ಮತ ಎಣಿಕೆ ವಿವರ

ಮೇ 2021 ರ ಮಾಹೆಯವರೆಗೆ ಅವಧಿಮುಕ್ತಾಯವಾಗಲಿರುವ ಗ್ರಾಮ ಪಂಚಾಯ್ತಿಗಳಿಗೆಸಾರ್ವತ್ರಿಕ ಚುನಾವಣೆ 2021 ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸ್ಥಾನಗಳಿಗೆನಡೆದ ಉಪ ಚುನಾವಣೆಯ ಮತ ಎಣಿಕೆಯು ಮಾರ್ಚ್ 31ರಂದು ನಡೆಯಲಿದೆ.ದಾವಣಗೆರೆ ತಾಲ್ಲೂಕಿನ 37-ಬೇತೂರು, 40-ಕನಗೊಂಡನಹಳ್ಳಿ ಮತ್ತು 41-ಕುಕ್ಕುವಾಡ ಗ್ರಾ.ಪಂಮತ್ತು ಹೊನ್ನಾಳಿ…

ಅನರ್ಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ಬಿಪಿಎಲ್ ಪಡಿತರ ಚೀಟಿ ಅಧ್ಯರ್ಪಿಸಲು ಡಿಸಿ

ಸೂಚನೆ ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹಅಂತ್ಯೋದಯ/ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅಧ್ರ್ಯಪಡೆ ಮಾಡಿದರೆಅಂತಹವರ ವಿರುದ್ದ ಕಾನೂನು ಕ್ರಮ ಅಥವಾ ದಂಡ ವಸೂಲಿಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರಿ ನೌಕರರು ವೇತನವನ್ನು ಗಣನೆಗೆತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು ಮತ್ತು…

ಸ್ವಾತಂತ್ರ್ಯದ ಅಮೃತ ಮಹೋತ್ಸವ –

ಏಪ್ರಿಲ್ 2 ಕ್ಕೆ ಚಾಲನೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಅಂಗವಾಗಿ ದೇಶಾದ್ಯಂತ 75 ವಾರಗಳ ಕಾಲ ನಿರಂತರಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು,ದಾವಣಗೆರೆ ನಗರದ ಪಾಲಿಕೆ ಆವರಣದಲ್ಲಿ ಏಪ್ರಿಲ್ 2 ರಂದುಸ್ವಾತಂತ್ರ್ಯದ ಸಂದೇಶ ಸಾರುವ ಅರ್ಥಪೂರ್ಣಕಾರ್ಯಕ್ರಮದೊಂದಿಗೆ ಅಮೃತ ಮಹೋತ್ಸವಕ್ಕೆ ಚಾಲನೆನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಸೋಮವಾರ ಜಿಲ್ಲಾಡಳಿತ…