ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ
ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು
ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ
ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ
ಶುಲ್ಕವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು
ಆಹ್ವಾನಿಸಲಾಗಿದ್ದ ಆನ್‍ಲೈನ್ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ 05   ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ
ದಿನಾಂಕವನ್ನು ವಿಸ್ತರಿಸುವಂತೆ
ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ
ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ
ಸಲ್ಲಿಸುವ ಕೊನೆಯ ಮಾ.20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್
ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ದೂ.ಸಂ:
8050770005/8050770004 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ

ಸಹಾಯವಾಣಿ: 080-35254757 ಇಮೇಲ್-
ಠಿosಣmeಣಡಿiಛಿheಟಠಿಜesಞ@ಞಚಿಡಿಟಿಚಿಣಚಿಞಚಿ.gov.iಟಿನ್ನು ಸಂಪರ್ಕಿಸಬಹುದೆಂದು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *