Day: March 5, 2021

 ಸಾರ್ವಜನಿಕರ ಸಮಸ್ಯೆಗಳ ಸ್ಪಂದನೆಗೆ ಡಿಜಿಟಲ್ ಮೊರೆ ಹೋದ

ಪಾಲಿಕೆ ವಾಟ್ಸ್‍ಆ್ಯಪ್ ನಂಬರ್ ಪೋಸ್ಟರ್ ಬಿಡುಗಡೆ ಮಾಡಿದ ಮೇಯರ್ ಗ್ರಾಹಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲುಮಹಾನಗರಪಾಲಿಕೆ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು,ಗ್ರಾಹಕರು ತಮ್ಮ ಸಮಸ್ಯೆಗಳನ್ನು ತಕ್ಷಣವೇ ತಿಳಿಸಲುವಾಟ್ಸ್‍ಆ್ಯಪ್ ನಂಬರ್‍ನ್ನು ನೀಡಲಾಗಿದೆ.ಶುಕ್ರವಾರ ಮಹಾನಗರಪಾಲಿಕೆಯ ಮಹಾಪೌರರಾದಎಸ್.ಟಿ.ವೀರೇಶ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ-ಡಿಜಿಟಲ್ ತಂತ್ರಜ್ಞಾನ ವಾಟ್ಸ್‍ಆ್ಯಪ್…

ಎಂ.ಪಿ.ರೇಣುಕಾಚಾರ್ಯ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಇವರು ಮಾ.5 ರಿಂದ7 ರವೆರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ.5 ರ ಶುಕ್ರವಾರ ಸಂಜೆ 3 ಗಂಟೆಗೆ ಬೆಂಗಳೂರಿನಿಂದಹೊರಟು ರಾತ್ರಿ 8 ಗಂಟೆಗೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯಮಾಡುವರು.ಮಾ.6 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯಿಂದಹೊರಟು 10.30…

ಪಡಿತರ ಚೀಟಿದಾರರು ಇ-ಕೆವೈಸಿ ಆಧಾರ್ ಬಯೋ

ದೃಢೀಕರಣ ಮಾಡಿಸಿಕೊಳ್ಳಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವುಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬಯೋಜನೆಯನ್ನು ಜಾರಿಗೊಳಿಸಿದ್ದು,…

ತಾಂಡಾ ರೋಜ್‍ಗಾರ್ ಮಿತ್ರ : ಅರ್ಜಿ ಆಹ್ವಾನ

ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆತಾಂಡಾ, ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ತಾಂಡಾ,ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಶ್ರೀರಾಮನಗರ ತಾಂಡಾ (ಆಲೂರು ಹಟ್ಟಿ) ಹಾಗೂತೋಳಹುಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟೋಬನಹಳ್ಳಿತಾಂಡಗಳಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿತಾಂಡಾ ರೋಜ್‍ಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹಅಭ್ಯರ್ಥಿಗಳಿಂದ…

ಮಾರ್ಚ್ 27 ರಂದು ಬೃಹತ್ ಲೋಕ್ ಅದಾಲತ್ರಾ ಜೀ-ಸಂಧಾನದ ಮೂಲಕ ಶೀಘ್ರ-ಸುಲಭ ಪ್ರಕರಣ ಇತ್ಯರ್ಥ : ನ್ಯಾ.ಗೀತಾ.ಕೆ.ಬಿ

ದಾವಣಗೆರೆ . ಮಾ.05 ರಾಜೀ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನುಸುಲಭವಾಗಿ, ಶೀಘ್ರವಾಗಿ ಮತ್ತು ಶುಲ್ಕರಹಿತವಾಗಿಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡುವ ‘ಬೃಹತ್ ಲೋಕ್ಅದಾಲತ್’ ಇದೇ ಮಾರ್ಚ್ 27 ರಂದು ಜಿಲ್ಲೆಯಾದ್ಯಂತನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.ಶುಕ್ರವಾರ ಜಿಲ್ಲಾ…