Day: March 6, 2021

ಮಹಿಳಾ ರಂಗೋತ್ಸವಕ್ಕೆ ಚಾಲನೆ

ರಂಗಭೂಮಿ ಮಹಿಳೆಯನ್ನು ಸೂಕ್ಷ್ಮವಾಗಿ ಪ್ರತಿನಿಧಿಸಬೇಕು: ಡಾ.ರಜನಿ ಪೈ ಶಿವಮೊಗ್ಗ, ಮಾ.6 : ಮಾಧ್ಯಮಗಳಲ್ಲಿಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಸ್ವತಂತ್ರವಾಗಿ ಯೋಚನೆಮಾಡುವ ಸೃಜನಶೀಲ ಮಹಿಳೆಯರನ್ನು ಅಸಹ್ಯವಾಗಿ ಟ್ರೋಲ್ಮಾಡಲಾಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರಂಗಭೂಮಿಬಹಳ ಎಚ್ಚರದಿಂದ ಸೂಕ್ಷ್ಮವಾಗಿ ಆಕೆಯನ್ನುಪ್ರತಿನಿಧಿಸಬೇಕು ಎಂದು ಮಾನಸ ಸಮೂಹ ಸಂಸ್ಥೆಗಳನಿರ್ದೇಶಕಿ ಡಾ.ರಜನಿ ಪೈ…

ಮಾ.8 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ದಾವಣಗೆರೆತಾಲ್ಲೂಕು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಶಾಖೆ, ಒನ್ ಸ್ಟಾಪ್ ಸೆಂಟರ್(ಸಖಿ), ಮಹಿಳಾ ಶಕ್ತಿ ಕೇಂದ್ರ, ಸ್ತ್ರೀಶಕ್ತಿಒಕ್ಕೂಟ, ಮಹಿಳಾ ಸಹಾಯವಾಣಿ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾದಿನಾಚರಣೆ…

ಬಿಲ್ ಪಾವತಿ ವಂಚನೆ ಬಗ್ಗೆ ಜಾಗೃತಿ

ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿರುತ್ತವೆ. ಈನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರಲ್ಲಿ ಜಾಗೃತಿ ಮೂಡಿಸಲುಕೆಳಕಂಡ ಕೆಲವು ಸೂಚನೆಗಳನ್ನು ಪಾಲಿಸಲುಕೋರಲಾಗಿದೆ.ವಿದ್ಯುತ್ ಬಿಲ್ಲನ್ನು ಬೆ.ವಿ.ಕಂ ನ…

ಮಾ. 16 ರಂದು ಜಿ.ಪಂ ಕೆಡಿಪಿ ಸಭೆ

ದಾವಣಗೆರೆ . ಮಾ.06 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರಅಧ್ಯಕ್ಷvಙÉಯಲ್ಲಿ ಮಾ.16 ರಂದು ಬೆಳಿಗ್ಗೆ 11 ಗಂಟೆಗೆದಾವಣಗೆರೆ ಜಿಲ್ಲಾ ಪಂಚಾಯತ್ ಕಛೇರಿಯ ಮುಖ್ಯಸಭಾಂಗಣದಲ್ಲಿ ಮಾಸಿಕ ಕೆ.ಡಿ.ಪಿ ಸಭೆಯನ್ನು ಏರ್ಪಡಿಸಲಾಗಿದೆಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಡಾ.ವಿಜಯ ಮಹಾಂತೇಶ ದಾನಮ್ಮನವರ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಸ್ಮಾಟ್‍ಸಿಟಿ ಯೋಜನೆ : ಸಲಹೆ-ಅಹವಾಲು ಸಲ್ಲಿಸಲು

ವಾಟ್ಸಾಪ್ ಸಂಖ್ಯೆ ದಾವಣಗೆರೆ ನಗರದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತುಸಾರ್ವಜನಿಕರು ಸಲಹೆ ಹಾಗೂ ಅಹವಾಲುಗಳನ್ನು ಸಲ್ಲಿಸಲುಇಚ್ಚಿಸಿದ್ದಲ್ಲಿ ಅಂತಹವರಿಗೆ ಮುಕ್ತ ಅವಕಾಶ ಕಲ್ಪಿಸುವಉದ್ದೇಶದೊಂದಿಗೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದವಾಟ್ಸಾಪ್ ಸಂಖ್ಯೆ 9141930830 ಯನ್ನು ಸಾರ್ವಜನಿಕರಉಪಯೋಗಕ್ಕಾಗಿ ಪ್ರಕಟಿಸಲಾಗಿದೆ. ಕಾಮಗಾರಿಗಳ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ

ಫೋನ್ ಇನ್ ಕಾರ್ಯಕ್ರಮ ಜೂನ್ 2021 ರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರುಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂಗೊಂದಲಗಳನ್ನು ನಿವಾರಿಸಲು ಜಿಲ್ಲಾ ಕಚೇರಿಯಲ್ಲಿ ಮಕ್ಕಳಿಗೆನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ.8 ರಿಂದ 31ರವರೆಗೆ ಮಧ್ಯಾಹ್ನ 3 ರಿಂದ ಸಂಜೆ…