ಮಹಿಳೆಯರು ಸಂಕೋಲೆಗಳನ್ನು
ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು
: ನ್ಯಾ.ಗೀತಾ.ಕೆ.ಬಿ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರುವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆಮಾಡುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನುಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ತಿಳಿಸಿದರು.ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿನಗರದ ಸರ್ಕಾರಿ ಪ್ರಥಮ…