ದಾವಣಗೆರೆ . ಮಾ.08
ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ ನಾನ್-
ಟೆಕ್ನಿಕಲ್(ತಾಂತ್ರಿಕೇತರ) ಹುದ್ದೆಗಳ ನೇಮಕಾತಿಗಾಗಿ
ಅಧಿಸೂಚನೆ ಹೊರಡಿಸಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಯು
ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಎಸ್.ಎಸ್.ಎಲ್.ಸಿ ತೇರ್ಗಡೆ
ಹೊಂದಿದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳ ವಯೋಮಿತಿ 27 ವರ್ಷ.
ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ
ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಮಾ.21 ಕೊನೆಯ
ದಿನಾಂಕವಾಗಿದ್ದು, ಈ ವೆಬ್ಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಛಿಞಞಡಿ.ಞಚಿಡಿ.ಟಿiಛಿ.i
ಟಿ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ
ನಂ– 08025502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ
ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ: 08192-259446 ಇಲ್ಲಿಗೆ
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ
ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್.ಕೆ.ಎನ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.