ದಾವಣಗೆರೆಗೆ ಕೃಷಿ ಮತ್ತು ತೋಟಗಾರಿಕೆ ಕಾಲೇಜು ನೀಡದಿರುವುದು ಬೇಸರದ ಸಂಗತಿ.
ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಕುರಿತು ನನ್ನ ಅನಿಸಿಕೆ…ಕೃಷಿ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆಯಲು ರೈತರ ಮಕ್ಕಳಿಗೆ ಶೇಕಡಾ 50 ರಷ್ಟು ಮೀಸಲಾತಿ ಹೆಚ್ಚಿಸಿರುವುದು ಸ್ವಾಗತರ್ಹ. ಸಾವಯವ ಇಂಗಾಲ ಮತ್ತು ಸಾವಯವ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡಿರುವುದು ಮಣ್ಣಿನ ಫಲವತ್ತತೆ…