ಮಾ. 11 ರಂದು ಮಹಾಶಿವರಾತ್ರಿ ಪ್ರಯುಕ್ತ
ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ
ನಡೆಸುತ್ತಿರುವ ಉದ್ದಿಮೆದಾರರು ಪ್ರಾಣಿವಧೆ, ಪ್ರಾಣಿ ಮಾಂಸ,
ಹಾಗೂ ಮೀನಿನ ಮಾಂಸ ಮಾರಾಟ ಮಾಡುವುದನ್ನು
ನಿಷೇಧಿಸಲಾಗಿದ್ದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ
ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು
ಮಹಾನಗರ ಪಾಲಿಕೆಯ ಸಹಾಯಕ
ನಿರ್ದೇಶಕರು(ಪವೈಸೇ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.