Day: March 12, 2021

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ಮತ್ತು ರಾಜ್ಯ NSUIನ ಉಪಾಧ್ಯಕ್ಷರಾದ ಚೇತನ್ ಕೆ ಇವರು ಭಕ್ತರು ಊಟ ಮಾಡಿದ ಎಲೆ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಭದ್ರಾವತಿ ನಗರದಲ್ಲಿರುವ ಶ್ರೀ ಮಲೆ ಮಹದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಇಂದು ನಡೆಯಿತು ಜಾತ್ರಾ ಮಹೋತ್ಸವದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಊಟದ ವ್ಯವಸ್ಥೆ ಇತ್ತು ವಿಶೇಷತೆಯೇನೆಂದರೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷರಾದ ಬಿ…

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆ: ತಾತ್ಕಾಲಿಕ ಆಯ್ಕೆ

ಪಟ್ಟಿ ಪ್ರಕಟ ದಾವಣಗೆರೆ ಜಿಲ್ಲೆಯಲ್ಲಿ ಖಾಲಿಯಿರುವ ಸಶಸ್ತ್ರ ಪೊಲೀಸ್ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ದ್ವಿತೀಯಪರಿಷ್ಕøತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ಅಧೀಕ್ಷಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಸಂಬಂಧ ಕಚೇರಿ ಆದೇಶ ಸಂ: ಸಿಬ್ಬಂದಿ(1)/ಎಪಿಸಿ/ನೇ/08/2020,ಓಬಿ:95/2021, ಮಾ.10 ರನ್ವಯ ದ್ವಿತೀಯ ಪರಿಷ್ಕøತ…

ಕಾರ್ಯಕ್ರಮ ಸಂಯೋಜಕರು ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮಚಟುವಟಿಕೆಗಳನ್ನು ನಿರ್ವಹಿಸಲು, 2021-22ನೇ ಸಾಲಿನಲ್ಲಿ ವಿವಿಧರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಸಲುವಾಗಿ ಜಿಲ್ಲಾ ಬಾಲ ಭವನಕ್ಕೆ ಕಾರ್ಯಕ್ರಮಸಂಯೋಜಕರನ್ನು ಹಾಗೂ ಕಛೇರಿ ಸಹಾಯಕರನ್ನುನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲುಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ಜ್ಞಾನದೊಂದಿಗೆ ಸೃಜನಾತ್ಮಕ…

ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆ : ಕೋವಿಡ್ ಪರೀಕ್ಷೆ ಹಾಗೂ

ಲಸಿಕಾಕರಣ ಹೆಚ್ಚಿಸಲು ನಿರ್ಣಯ ಪ್ರಸ್ತುತ ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿಕಡಿಮೆಯಿದ್ದು, ಆದರೂ ಮುಂಜಾಗ್ರತಾ ಕ್ರಮವಾಗಿತಾಲ್ಲೂಕಿನಲ್ಲಿ ಕೋವಿಡ್ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಿಸಲುತಾಲ್ಲೂಕು ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ನಿರ್ಣಯಕೈಗೊಳ್ಳಲಾಯಿತು.ತಾಲ್ಲೂಕು ತಹಸಿಲ್ದಾರರ ಕಚೇರಿಯಲ್ಲಿ ಶುಕ್ರವಾರಏರ್ಪಡಸಲಾಗಿದ್ದ ತಾಲ್ಲೂಕು ಮಟ್ಟದ ಟಾಸ್ಕ್‍ಫೋರ್ಸ್ಸಭೆಯಲ್ಲಿ ಭಾಗವಹಿಸಿ ಮಾತಾಡಿದ ತಾಲ್ಲೂಕು ಆರೋಗ್ಯಾಧಿಕಾರಿಡಾ. ವೆಂಕಟೇಶ್ ಎಲ್.ಡಿ. ಅವರು,…

ಗೃಹರಕ್ಷಕರ ನೇಮಕ : ಮಾ. 15 ರಂದು ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

ದಾವಣಗೆರೆ ಜಿಲ್ಲಾ ಗೃಹರಕ್ಷಕದಳ ಮಂಜೂರಾತಿಗೆಸಂಖ್ಯಾಬಲವನ್ನು ಕಾಯ್ದುಕೊಳ್ಳಲು ಜಿಲ್ಲೆಯ ವಿವಿಧತಾಲ್ಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ ಒಟ್ಟು 57ಸ್ಥಾನಗಳಿಗೆ ನೂತನ ಗೃಹರಕ್ಷಕರ ನೇಮಕಾತಿಗೆ ವಿವಿಧಘಟಕಗಳಿಂದ ಈಗಾಗಲೇ ಅರ್ಜಿ ಸಲ್ಲಿಸಿ ಪುರಸ್ಕøತಗೊಂಡಿರುವ161 ಅಭ್ಯರ್ಥಿಗಳಿಗೆ ಮಾ. 15 ರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಪೊಲೀಸ್…