Day: March 15, 2021

ಹೊನ್ನಾಳಿ ತಾಲೂಕು ಘಟಕದ ವತಿಯಿಂದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ

ದಾವಣಗೆರೆ ಜಿಲ್ಲೆ ಇಂದು ಹೊನ್ನಾಳಿ ತಾಲೂಕಿನ ಪಂಚಮಸಾಲಿ ಸಮಾಜದ ಹೊನ್ನಾಳಿ ತಾಲೂಕು ಘಟಕದ ವತಿಯಿಂದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಯನ್ನು ಕೊಡಬೇಕೆಂದು ನಗರದಲ್ಲಿರುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ದಿಂದ ಸಮಾಜದ ಮುಖಂಡರುಗಳು ಯುವಕರುಗಳು ಪಾದಯಾತ್ರೆಯ ಮೂಲಕ ಘೋಷಣೆಯನ್ನು ಕೂಗುತ್ತಾ ತಾಲೂಕು ಆಪೀಸನವರೆಗೆ ತೆರಳಿ…

ಕ್ರೀಡೆಯಿಂದ ದೈಹಿಕ ಆರೋಗ್ಯ ಕಾಪಾಡಲು

ಸಾಧ್ಯ : ಹನುಮಂತರಾಯ ಒಂದು ಆಟವನ್ನು ಆಯ್ಕೆಮಾಡಿ ಅದನ್ನು ಜೀವನದ ಒಂದುಭಾಗವನ್ನಾಗಿ ರೂಪಿಸಿಕೊಂಡು ದಿನನಿತ್ಯ ಅಭ್ಯಾಸ ಮಾಡಿದಲ್ಲಿದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲುಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಹನುಮಂತರಾಯ ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತುಸ್ನಾತಕೋತ್ತರ ಕೇಂದ್ರ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ, ದಾವಣಗೆರೆ ವಿವಿ…

ಅವಧಿ ಪೂರ್ಣಗೊಂಡ-ತೆರವಾದ ಗ್ರಾ.ಪಂ ಉಪ

ಚುನಾವಣೆ ಮೇ-2021 ರ ಮಾಹೆಯವರೆಗೆ ಅವಧಿಮುಕ್ತಾಯಗೊಳ್ಳಲಿರುವ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿಇರುವ/ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಕೆಳಕಂಡತಾಲ್ಲೂಕುಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ರಾಜ್ಯಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.ದಾವಣಗೆರೆ ತಾಲ್ಲೂಕಿನ ಅವಧಿ ಪೂರ್ಣಗೊಂಡಿರುವಬೇತೂರು(ಗ್ರಾ.ಪಂ ಸಂಖ್ಯೆ 37) ಕನಗೊಂಡನಹಳ್ಳಿ(40)ಕುಕ್ಕವಾಡ(41) ಮತ್ತು ಮಾಯಕೊಂಡ(42)…

ಪ್ರತಿಭಾವಂತ ಗಂಡು ಮಕ್ಕಳಿಗೆ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

2021-2022 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಅನೈರ್ಮಲ್ಯಕರವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತಗಂಡು ಮಕ್ಕಳಿಗೆ ಇಲಾಖಾ ವತಿಯಿಂದ ಮೆಟ್ರಿಕ್ ಪೂರ್ವವಿದ್ಯಾರ್ಥಿವೇತನ ನೀಡಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಮೈಸೂರುಇಲ್ಲಿ 8ನೇ ತರಗತಿಗೆ ಸೇರಿಸುವ ಸಲುವಾಗಿ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಮಾ.24 ರಂದು ಸೋಮವಾರ ಶ್ರೀ ರಾಮಕೃಷ್ಣ…

ಸಾರ್ವಜನಿಕವಾಗಿ ನಿಗದಿತ ಸಂಖ್ಯೆಗಿಂತ ಅಧಿಕ ಜನ ಸೇರಿದಲ್ಲಿ

ಎಫ್‍ಐಆರ್ ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿತಂತ್ರಗಳ ಅನುಸರಣೆ : ಡಿಸಿ ದಾವಣಗೆರೆ,ಮಾ.15 :ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ,ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರುಸೇರಿದಲ್ಲಿ ನಿಯಮಾನುಸಾರ ಎಫ್‍ಐಆರ್ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ…