ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 18 ರ
ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಚನ್ನಗಿರಿ
ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ
ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು.
ಸಾರ್ವಜನಿಕರು ಈ ಭೇಟಿಯ ಸದುಪಯೋಗ ಪಡೆಯಬೇಕೆಂದು
ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 08192-236600,
ಮೊಬೈಲ್ ಸಂಖ್ಯೆ 9480806283 ನ್ನು ಸಂಪರ್ಕಿಸಬಹುದೆಂದು ಎಸಿಬಿ
ಡಿವೈಎಸ್‍ಪಿ ಸುಧೀರ್.ಎಸ್ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.
 

Leave a Reply

Your email address will not be published. Required fields are marked *