Day: March 18, 2021

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಇವರು ಮಾ.19ರಿಂದ 21 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ.19 ರ ಬೆಳಿಗ್ಗೆ 10.30 ಕ್ಕೆ ಹೊನ್ನಾಳಿಯಿಂದ ಹೊರಟು 11 ಕ್ಕೆಲಿಂಗಾಪುರ ಗ್ರಾಮಕ್ಕೆ ಆಗಮಿಸಿ ಗ್ರಾಮದಲ್ಲಿ ಶ್ರೀ ಛತ್ರಪತಿಶಿವಾಜಿ ಮಹಾರಾಜರ ಅಶ್ವಾರೂಢ ಕಂಚಿನ ಪ್ರತಿಮೆಯಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಮಧ್ಯಾಹ್ನ…

ಜಗಳೂರು ತಾಲ್ಲೂಕಿಗೆ ಎಸಿಬಿ ಭೇಟಿ

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆಅಧಿಕಾರಿಗಳು ಮಾ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02ಗಂಟೆವರೆಗೆ ಜಗಳೂರು ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳಅರ್ಜಿಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗಪಡೆಯಬಹುದಾಗಿದ್ದು, ಹೆಚ್ಚಿನ…

ಹೊನ್ನಾಳಿಯಲ್ಲಿ ತಂಬಾಕು ದಾಳಿ : ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಗುರುವಾರದಂದು ಹೊನ್ನಾಳಿ ನಗರದ ಟಿ.ಬಿ ಸರ್ಕಲ್ ಬಳಿಇರುವ ಅಂಗಡಿ, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ,…

ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಗ್ರಾಮ

ವಾಸ್ತವ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಮಾ.20 ರಂದು ಚನ್ನಗಿರಿ ತಾಲ್ಲೂಕಿನಕಸಬಾ ಮಾವಿನಹೊಳೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ…

You missed