ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು:
೧) ಮೌರ್ಯರು: ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ನಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.…