ನಿಷೆಧಾಜ್ಞೆ

ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಜಿಲ್ಲಾ ಶಿಕ್ಷಣ ಮತ್ತು
ತರಬೇತಿ ಸಂಸ್ಥೆ, ಸರ್ಕಾರಿ ಪ್ರೌಢಶಾಲೆ ಮೈದಾನ, ದಾವಣಗೆರೆ
ಕೇಂದ್ರದಲ್ಲಿ ಮಾ.28 ರಿಂದ ಏ.03 ರವರೆಗೆ ನಡೆಯಲಿದ್ದು ಈ
ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ
ನಡೆಯಲು ಹಾಗೂ ಕೇಂದ್ರಗಳಲ್ಲಿ ಅವ್ಯವಹಾರಗಳು
ನಡೆಯದಂತೆ ತಡೆಗಟ್ಟುವ ಸಲುವಾಗಿ ಪರೀಕ್ಷಾ
ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು
ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು
ಘೋಷಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಆದೇಶಿಸಿರುತ್ತಾರೆ.

Leave a Reply

Your email address will not be published. Required fields are marked *