Day: March 25, 2021

ಡಾ.ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳಿಗೆ

ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದಜನಾಂಗದ ಶ್ರೇಯೋಭಿವೃದ್ದಿಗೆ ಶ್ರಮಿಸಿದ ಅರ್ಹವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷ ಏ. 05ರಂದು ಡಾ. ಬಾಬು ಜಗಜೀವನರಾಂ ರವರ ಹಾಗೂ ಏಪ್ರೀಲ್ 14ರಂದು ಡಾ.…

ಕೋವಿಡ್ ಲಸಿಕೆ ಪಡೆದ ಶಾಸಕ ಎಸ್.ಎ.ರವೀಂದ್ರನಾಥ

ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎರವೀಂದ್ರನಾಥ್ ಇವರು ನಗರದ ಚಿಗಟೇರಿ ಜಿಲ್ಲಾಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ 11.30 ಕ್ಕೆ ಕೋವ್ಯಾಕ್ಸಿನ್ಲಸಿಕೆಯ ಮೊದಲನೇ ಡೋಸ್‍ನ್ನು ಪಡೆದರು. ಲಸಿಕೆ ಪಡೆದನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ಆರಾಮಾಗಿಮನೆಗೆ ತೆರಳಿದರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ…

ಶಾಂತಿ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸೋಣ
ಹೋಳಿ ಹಬ್ಬ ಸಾರ್ವಜನಿಕ ಆಚರಣೆಗೆ ನಿಷೇಧ :

ಜಿಲ್ಲಾಧಿಕಾರಿ ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನುತಡೆಯುವ ನಿಟ್ಟಿನಲ್ಲಿ ಹೋಳಿ ಹಬ್ಬದ ಸಾರ್ವಜನಿಕಆಚರಣೆಯನ್ನು ಈ ಬಾರಿ ನಿಷೇಧಿಸಲಾಗಿದ್ದು, ಜನರು ತಮ್ಮತಮ್ಮ ಮನೆಗಳಲ್ಲೇ ಸರಳವಾಗಿ ಹೋಳಿಯನ್ನುಆಚರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಗುರುವಾರ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಹೋಳಿ, ಷಬ್-ಎಬಾರತ್ ಮತ್ತು ಮಹಾನಗರ ಪಾಲಿಕೆ…

ಜನಸಾಮಾನ್ಯರ ಬಳಕೆಗೆ ‘ದಾವಣಗೆರೆ ಆನ್ ಮ್ಯಾಪ್’

ಮೊಬೈಲ್ ಆ್ಯಪ್ ಲೋಕಾರ್ಪಣೆ ಜನಸಾಮಾನ್ಯರಿಗೆ ಸರ್ಕಾರಿ ಕಚೇರಿಗಳ, ಆಸ್ಪತ್ರೆಗಳ,ಯಾತ್ರಾಸ್ಥಳ, ಜನೌಷದಿ ಇತ್ಯಾದಿ ಸ್ಥಳ, ವಿಳಾಸ ಮತ್ತು ಇತರಮಾಹಿತಿಯನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆ್ಯಪ್‍ನ್ನು ಜಿಲ್ಲೆಯ ಎನ್‍ಐಸಿಅಧಿಕಾರಿಗಳು ಅಭಿವೃದ್ದಿಪಡಿಸಿದ್ದು, ಸಾರ್ವಜನಿಕರು ಇದರಉಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಕೇಂದ್ರ…