ಅನರ್ಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ಬಿಪಿಎಲ್ ಪಡಿತರ ಚೀಟಿ ಅಧ್ಯರ್ಪಿಸಲು ಡಿಸಿ
ಸೂಚನೆ ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹಅಂತ್ಯೋದಯ/ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅಧ್ರ್ಯಪಡೆ ಮಾಡಿದರೆಅಂತಹವರ ವಿರುದ್ದ ಕಾನೂನು ಕ್ರಮ ಅಥವಾ ದಂಡ ವಸೂಲಿಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರಿ ನೌಕರರು ವೇತನವನ್ನು ಗಣನೆಗೆತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು…