Day: March 30, 2021

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ಗೋಪಿ ವೃತ್ತದಿಂದ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಶಾಸಕರಾದ ಕೆ…

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಸಾವಿನ ದವಡೆಯಿಂದ ರಕ್ಷಿಸುವ ಕೋವಿಡ್ಲ ಸಿಕೆಯನ್ನು ಎಲ್ಲರೂ ಪಡೆಯುವಂತೆ ಡಿಸಿ

ಮನವಿ ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಯಾವುದೇಪೂರ್ವಾಗ್ರಹಗಳಿಗೀಡಾಗದೇ ಕಡ್ಡಾಯವಾಗಿ ಲಸಿಕೆಪಡೆಯಬೇಕು. ಲಸಿಕೆ ಪಡೆದ ನಂತರವೂ ಕೋವಿಡ್ಸೋಂಕು ತಗುಲಬಹುದು. ಆದರೆ ಲಸಿಕೆ ಸೋಂಕಿತರನ್ನುಸಾವಿನ ದವಡೆಯಿಂದ ರಕ್ಷಿಸುತ್ತದೆ. ಆದ ಕಾರಣ ಎಲ್ಲರೂ ಲಸಿಕೆಪಡೆಯಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿಮಾಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ತಾಲ್ಲೂಕು ಮಟ್ಟದ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ

ಸಭೆ ತಾಲ್ಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿಏ.01 ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕ(ಗ್ರೇಡ್-1) ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮಕ್ಕಳು ಶಾಲೆಯಲ್ಲಿರಲಿ : ಮಹಾಂತೇಶ್ ಬೀಳಗಿ

ಮಕ್ಕಳ ಬಾಲ್ಯ ಅಮೂಲ್ಯವಾಗಿದ್ದು, ಅವರು ಶಾಲೆಯಲ್ಲಿಕಲಿಯುತ್ತಿರಬೇಕು. ಮಕ್ಕಳನ್ನು ಕೆಲಸಕ್ಕಾಗಿಬಳಸಿಕೊಂಡಲ್ಲಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದುಎಂದು ಮಹಾಂತೇಶ್ ಬೀಳಗಿ ಕೈಗಾರಿಕೆಗಳ ಮಾಲೀಕರಿಗೆಎಚ್ಚರಿಕೆ ನೀಡಿದರು.ಮಾ30 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನಡೆದ ರಾಷ್ಟ್ರೀಯ ಬಾಲ ಕಾರ್ಮಿಕ ಸಂಸ್ಥೆಯ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು…

ಮತ ಎಣಿಕೆ ವಿವರ

ಮೇ 2021 ರ ಮಾಹೆಯವರೆಗೆ ಅವಧಿಮುಕ್ತಾಯವಾಗಲಿರುವ ಗ್ರಾಮ ಪಂಚಾಯ್ತಿಗಳಿಗೆಸಾರ್ವತ್ರಿಕ ಚುನಾವಣೆ 2021 ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸ್ಥಾನಗಳಿಗೆನಡೆದ ಉಪ ಚುನಾವಣೆಯ ಮತ ಎಣಿಕೆಯು ಮಾರ್ಚ್ 31ರಂದು ನಡೆಯಲಿದೆ.ದಾವಣಗೆರೆ ತಾಲ್ಲೂಕಿನ 37-ಬೇತೂರು, 40-ಕನಗೊಂಡನಹಳ್ಳಿ ಮತ್ತು 41-ಕುಕ್ಕುವಾಡ ಗ್ರಾ.ಪಂಮತ್ತು ಹೊನ್ನಾಳಿ…