ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅತ್ಯಾಚಾರಿ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿ ಗೋಪಿ ವೃತ್ತದಿಂದ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ , ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ,
ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರಾಧ್ಯಕ್ಷ ನಿಯಾಲ್ , ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ಗೌಡ, ಗ್ರಾಮಾಂತರ ಅಧ್ಯಕ್ಷ ಮನು ಯುವ ಕಾಂಗ್ರೆಸ್ ನಾರ್ತ್ ಬ್ಲಾಕ್ ಉಪಾಧ್ಯಕ್ಷ ಗಿರೀಶ್ ,
NSUIನ ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ರವಿ ಕಟ್ಟಿ ಕೆರೆ, ನಗರ ಅಧ್ಯಕ್ಷ ವಿಜಯ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಕಾಶ್ ,ಮುಬಾಸಿರ್, ಭರತ, ಪ್ರಸನ್ನ, ಪುರಲೆ ಮಂಜು ,ಚಂದ್ರೋಜಿ ರಾವ್, ರವಿ,ಇನ್ನೂ ನೂರಾರು ಜನ ಕಾರ್ಯಕರ್ತರು ಭಾಗವಹಿಸಿ ಆರೋಪಿಯನ್ನು ಬಂಧಿಸಲು ಆಗ್ರಹಿಸಿದರು

Leave a Reply

Your email address will not be published. Required fields are marked *