ಸಭೆ
ತಾಲ್ಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ
ಏ.01 ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್
ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ
ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ
ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ
ಇಲಾಖೆಯ ಸಹಾಯಕ ನಿರ್ದೇಶಕ(ಗ್ರೇಡ್-1) ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.