ಪಡಿತರ ಚೀಟಿದಾರರು ಇ-ಕೆವೈಸಿ ಆಧಾರ್ ಬಯೋ
ದೃಢೀಕರಣ ಮಾಡಿಸಿಕೊಳ್ಳಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವುಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬಯೋಜನೆಯನ್ನು ಜಾರಿಗೊಳಿಸಿದ್ದು,…