ಚನ್ನಗಿರಿ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವಯಕ್ಕೆಗೊಂದಿ ಗ್ರಾಮಕ್ಕೆ ಪಡಿತರ ಚೀಟಿದಾರರಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲುನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನುಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…