ಸಾರ್ವಜನಿಕವಾಗಿ ನಿಗದಿತ ಸಂಖ್ಯೆಗಿಂತ ಅಧಿಕ ಜನ ಸೇರಿದಲ್ಲಿ
ಎಫ್‍ಐಆರ್ ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿತಂತ್ರಗಳ ಅನುಸರಣೆ : ಡಿಸಿ ದಾವಣಗೆರೆ,ಮಾ.15 :ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ,ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರುಸೇರಿದಲ್ಲಿ ನಿಯಮಾನುಸಾರ ಎಫ್‍ಐಆರ್ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ…