ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್-
ಬಿ.ಎಸ್.ಯಡಿಯೂರಪ್ಪ ಹಲವು ರಾಜ್ಯಗಳು ಮೀಸಲಾತಿ ಹೆಚ್ಚಳ ಸಂಬಂಧಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸಿದ್ದು ನಾವು ಕೂಡಮೀಸಲಾತಿ ಹೆಚ್ಚಳಕ್ಕಾಗಿ ಸುಪ್ರೀಂ ಕೋರ್ಟ್‍ಗೆ ಅಫಿಡೆವಿಟ್ಸಲ್ಲಿಸಿದ್ದೇವೆ. ಎಸ್.ಟಿ. ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಉನ್ನತಮಟದ ಸಮಿತಿ ರಚಿಸಲಾಗಿದ್ದು ಸಮಿತಿ ವರದಿಯನ್ನಾಧರಿಸಿಮೀಸಲಾತಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು,ಮೀಸಲಾತಿ ಹೆಚ್ಚಳ ಸಂಬಂಧ ಮಾಜಿ ಅಡ್ವೋಕೇಟ್ ಜನರಲ್ಹಾಗೂ…