Day: April 5, 2021

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಂಸದರು ಹಾಗೂ ಪಾಲಿಕೆ

ಸದಸ್ಯರು ಕಳಪೆ ಕಾಮಗಾರಿಗಳಾಗದಂತೆ ಎಚ್ಚರ ವಹಿಸಲುಅಧಿಕಾರಿಗಳಿಗೆ ಸೂಚನೆ : ಜಿ.ಎಂ.ಸಿದ್ದೇಶ್ವರ ಇಂದು ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿಕಾಮಗಾರಿಗಳನ್ನು ವೀಕ್ಷಿಸಿದರು. ಸೋಮವಾರ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲುನಗರಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳತಂಡದೊಂದಿಗೆ…

ಹೊನ್ನಾಳಿ ತಾಲೂಕು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ಸಾಮಾನ್ಯ ಸಭೆ

ಹೊನ್ನಾಳಿ ತಾಲೂಕು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ಸಾಮಾನ್ಯ ಸಭೆ ಮಾಡಲಾಯಿತು.ಕಾಂಗ್ರೆಸ್ ಪಕ್ಷದ ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ್ ರವರು ಮಾತನಾಡಿ ನೀವು 5 ತಿಂಗಳಾದರೂ ಸಾಮಾನ್ಯ ಸಭೆಯನ್ನು ಕರೆದಿಲ್ಲಪಟ್ಟ ಪಂಚಾಯಿತಿ…

ಡಾ. ಬಾಬು ಜಗಜೀವನ್ ರಾಂ ಜಯಂತಿ ಸರಳ

ಆಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತುಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಏ.5 ರಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬುಜಗಜೀವನ್ ರಾಂ ಅವರ 114ನೇ ಜಯಂತಿಯನ್ನು ಅವರಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿಆಚರಿಸಲಾಯಿತು. ಡಾ. ಬಾಬು…

ಪಾಲಿಕೆ ತುರ್ತು ಸಭೆ ಮತ್ತು ಸಾಮಾನ್ಯ ಸಭೆ

ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರಾದಎಸ್.ಟಿ.ವೀರೇಶ್ ಇವರ ಅಧ್ಯಕ್ಷತೆಯಲ್ಲಿಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏ.07 ರಂದು ಬೆಳಿಗ್ಗೆ 11ಗಂಟೆಗೆ ತುರ್ತು ಸಭೆÉ ಏರ್ಪಡಿಸಲಾಗಿದೆ. ಈ ಸಭೆ ಮುಗಿದನಂತರ ಸಾಮಾನ್ಯ ಸಭೆಯನ್ನು 12 ಗಂಟೆಗೆಕರೆಯಲಾಗಿದೆ ಎಂದು ಮಹಾನಗರಪಾಲಿಕೆಯ ಪರಿಷತ್ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ

ಜಿಲ್ಲಾ ಪ್ರವಾಸ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಏಪ್ರಿಲ್ 06 ರಂದುದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು11 ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನಸಾರ್ವಜನಿಕ ಆಸ್ಪತ್ರೆ/ಸಮುದಾಯ…