Day: April 16, 2021

ಭದ್ರಾ ನಾಲೆ ನೀರು ವಿಭಜಿಸುವ ರೆಗ್ಯುಲೇಟರಿ-2 ಕೇಂದ್ರಕ್ಕೆ

ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದಆಧಕ್ಷೆ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ-2 ನಾಲೆ ನಿರ್ವಹಣಾಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆಬೆವರು ಹರಿಸಿ ನಾಟಿ…

ಏ. 17 ರ ಗ್ರಾಮ ವಾಸ್ತವ್ಯ ರದ್ದು

ಕೋವಿಡ್-19 ಸಾಂಕ್ರಾಮಿಕ ರೋಗದ 2ನೆ ಅಲೆಯು ರಾಜ್ಯದಲ್ಲಿಹೆಚ್ಚಾಗಿ ಹರಡುತ್ತಿರುವುದರಿಂದ ಮತ್ತು ಸಾರ್ವಜನಿಕಆರೋಗ್ಯದ ಹಿತದೃಷ್ಠಿಯಿಂದ ಏ. 17 ರಂದು ಏರ್ಪಡಿಸಲುಉದ್ದೇಶಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುತಿಳಿಸಿದ್ದಾರೆ.ಏ.17 ರಂದು ಹಮ್ಮಿಕೊಳ್ಳಲಾಗಿದ್ದ, ನ್ಯಾಮತಿ…

ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮಳೆಗಾಲ ಆರಂಭಕ್ಕೂ ಮುನ್ನ ಜಲಶಕ್ತಿ ಅಭಿಯಾನ ಕಾಮಗಾರಿಗಳನ್ನು ಪೂರ್ಣಗೊಳಿಸಿ- ಜಿ.ಎಂ. ಸಿದ್ದೇಶ್ವರ

ನೀರಿನ ಸದ್ಬಳಕೆ ಹಾಗೂ ಸಮಗ್ರ ನಿರ್ವಹಣೆ ನಿಟ್ಟಿನಲ್ಲಿ ಮಳೆನೀರನ್ನು ಹಿಡಿದಿಟ್ಟುಕೊಂಡು, ಅಂತರ್ಜಲ ವೃದ್ಧಿಸಲು ಸರ್ಕಾರರೂಪಿಸಿರುವ ಜಲಶಕ್ತಿ ಅಭಿಯಾನದಡಿ ಕೈಗೊಳ್ಳಬೇಕಾದ ಎಲ್ಲಕಾಮಗಾರಿಗಳನ್ನು ಮಳೆಗಾಲ ಆರಂಭವಾಗುವುದರ ಒಳಗಾಗಿಪೂರ್ಣಗೊಳಿಸಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದಜಿಲ್ಲಾ ಅಭಿವೃದ್ಧಿ…

ದಾವಣಗೆರೆ ಮಹಾನಗರಪಾಲಿಕೆ 2021-22 ರ ಆಯ-ವ್ಯಯ

ಮಂಡನೆ 12.49 ಕೋಟಿ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದ ಮಹಾಪೌರ ಎಸ್.ಟಿ. ವೀರೇಶ್ ದಾವಣಗೆರೆ ಮಹಾನಗರ ಪಾಲಿಕೆಯ 2021-22ನೇ ಆರ್ಥಿಕವರ್ಷಕ್ಕೆ ಮಹಾಪೌರರಾದ ಎಸ್.ಟಿ. ವೀರೇಶ್ ಅವರು 433.32 ಕೋಟಿರೂ. ಗಳ ಬಜೆಟ್ ಅನ್ನು 12.49 ಕೋಟಿ ರೂ. ಗಳಉಳಿತಾಯದ ನಿರೀಕ್ಷೆಯೊಂದಿಗಿನ ಬಜೆಟ್…

ಮಂಜುನಾಥ್ ಕುಂದುರು ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರ ಮೇಲೆ ಹಲ್ಲೆ

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ10.30ರ ಸುಮಾರಿಗೆ ದಾಳಿ ನಡೆಸಿದೆ. ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಮೇಲೆ ಹಲ್ಲೆ ನಡೆದಿದೆ. ತೀವ್ರವಾಗಿ…