Day: April 17, 2021

ಜಿಲ್ಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ಚಿಂತನೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ

ಮತ್ತು ಉಪಕರಣಗಳು ಸುಸ್ಥಿಯಲ್ಲಿರಲಿ -ಮಹಾಂತೇಶ್ ಬೀಳಗಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೊಂಕಿತರ ಸಂಖ್ಯೆ ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ಸೆಂಟರ್‍ಗಳನ್ನು ಪುನರ್ ಪ್ರಾರಂಭಿಸಲು ಗಂಭೀರ ಚಿಂತನೆನಡೆಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತುಉಪಕರಣಗಳನ್ನು ಸುಸ್ಥಿಯಲ್ಲಿಡುವಂತೆ ಜಿಲ್ಲಾಧಿಕಾರಿ…

ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಗೆಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ.1 ರಿಂದ ಆರಂಭಗೊಳ್ಳಲಿದ್ದು,ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿರುತ್ತದೆ. ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸಿದ…

ಡೀಲರ್‍ಶಿಪ್‍ಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರಿಟೈನರಿ ಮತ್ತುಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದಕಂಪನಿಯಾಗಿದ್ದು, ರಿಟೇಲ್ ಔಟ್‍ಲೆಟ್‍ಗಳನ್ನು ತೆರೆಯಲುಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ತಣಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಎಸ್‍ಹೆಚ್76 ರಸ್ತೆಯಲ್ಲಿ, ಜಗಳೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಚಳ್ಳಕೆರೆ ಗೇಟ್ ಬಸ್…

ಕೋವಿಡ್ ನಿಯಂತ್ರಣ: ಸಾರ್ವಜನಿಕರು ಕಟ್ಟುನಿಟ್ಟಾಗಿ

ಮಾರ್ಗಸೂಚಿ ಪಾಲಿಸಲು ಸೂಚನೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಕೋವಿಡ್ 2ನೇ ಅಲೆಯಅಪಾಯ ಕಂಡುಬರುತ್ತಿದ್ದು, ಇದನ್ನು ನಿಯಂತ್ರಿಸುವ ಸಲುವಾಗಿಸರ್ಕಾರವು ಈ ಹಿಂದಿನ ಸಡಿಲಿಕೆಯ ಮಾರ್ಗಸೂಚಿಗಳಲ್ಲಿ ಕೆಲವುಬದಲಾವಣೆ ಮಾಡಿ ಮರು ಆದೇಶ ಹೊರಡಿಸಿದೆ. ಸಾರ್ವಜನಿಕರು ಈಕೆಳಕಂಡ ಮಾರ್ಗಸೂಚಿಗಳನ್ನು…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅವರುಏ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9.30ಕ್ಕೆ ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್)ಕ್ಕೆ ಆಗಮಿಸುವರು.ನಂತರ ಬೆ. 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿಭಾಗವಹಿಸುವರು. ಹಾಗೂ 11 ಗಂಟೆಗೆ…

ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆ ವತಿಯಿಂದ ದಾವಣಗೆರೆ ನಗರವ್ಯಾಪ್ತಿಯಲ್ಲಿರುವ ಬಿ.ಡಿ.ಲೇಔಟ್, ಬಾಷಾ ನಗರ, ಎಸ್.ಕೆ.ಪಿ ರಸ್ತೆ ಇಲ್ಲಿಯಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.…