ದಾವಣಗೆರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-
22ನೇ ಸಾಲಿನ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಗೆ
ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ.1 ರಿಂದ ಆರಂಭಗೊಳ್ಳಲಿದ್ದು,
ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿರುತ್ತದೆ. ಆನ್‍ಲೈನ್
ಮೂಲಕ ಅರ್ಜಿ ಸಲ್ಲಿಸಿದ ನಂತರ ಪ್ರತಿಯನ್ನು ಅಗತ್ಯ
ದಾಖಲೆಗಳೊಂದಿಗೆ ಆಯಾ ತಾಲ್ಲೂಕುಗಳ ಸಹಾಯಕ

ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಗೆ ಭೇಟಿ
ನೀಡಿ ಮಾಹಿತಿ ಪಡೆಯಬೇಕೆಂದು ಸಮಾಜ ಕಲ್ಯಾಣ ಇಲಾಖೆಯ
ಉಪನಿರ್ದೇಶಕಿ ಕೌಸರ್ ರೇಷ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *