Day: April 22, 2021

ನಾಳೆ ಹೊನ್ನಾಳಿ ಟೌನ್ ಮತ್ತು ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ.

ಹೊನ್ನಾಳಿ ದಿನಾಂಕ 23-04-2021 ನಾಳೆ ಹೊನ್ನಾಳಿ ಟೌನ್ ಮತ್ತು ಇತರ ಹಳ್ಳಿಗಳಲ್ಲಿ ದಿಡಗೂರು ಮತ್ತು ಬಿದರಗಡ್ಡೆ 66kv ಲೈನ್ ಜೋತುಬಿದ್ದಿರುವ ಹಿನ್ನೆಲೆಯಲ್ಲಿ ಬೆಸ್ಕಾಮ್ ಇಲಾಖೆಯವರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

ಸಾಸ್ವೆಹಳ್ಳಿ ಏತನೀರಾವರಿ ಯೋಜನೆ

ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು- ಜಿ.ಎಂ. ಸಿದ್ದೇಶ್ವರ ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆಪಂಪ್‍ಹೌಸ್‍ಗಳು, ಡೆಲವರಿ ಚೇಂಬರ್‍ಗಳು, ಎಲೆಕ್ಟ್ರಿಕಲ್ಸಬ್‍ಸ್ಟೇಷನ್‍ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವವಿದ್ಯತ್ ಟವರ್‍ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿಪೂರ್ಣಗೊಳಿಸಬೇಕು, ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿಜಿಲ್ಲಾಧಿಕಾರಿಗಳ ಗಮನಕ್ಕೆ ತಂದು…

ಹರಿಹರ ಎಪಿಎಂಸಿಗೆ ರಜೆ

ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆಮೇ.04 ರವರೆಗೆ ಬರುವ ಪ್ರತಿ ಶನಿವಾರ ಮತ್ತುಭಾನುವಾರಗಳಂದು ಹರಿಹರ ಕೃಷಿ ಉತ್ಪನ್ನಮಾರುಕಟ್ಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟುಗಳನ್ನುಸ್ಥಗಿತಗೊಳಿಸಿ ಮಾರುಕಟ್ಟೆಗೆ…

ಪಿಸಿ ಮತ್ತು ಪಿಎನ್‍ಡಿಟಿ ಸಭೆ

ದಾವಣಗೆರೆ ಜಿಲ್ಲಾ ಮಟ್ಟದ ಸಲಹಾ ಸಮಿತಿ ಪಿ.ಸಿ ಮತ್ತು ಪಿ.ಎನ್.ಡಿ.ಟಿಸಭೆಯನ್ನು ಏ.27 ರಂದು ಸಂಜೆ 4 ಗಂಟೆಗೆ ದಾವಣಗೆರೆಉಪವಿಭಾಗಾಧಿಕಾರಿ ಕಛೇರಿ ಇಲ್ಲಿ ಆಯೋಜಿಸಲಾಗಿದೆ ಎಂದುದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಎಪಿಎಂಸಿಗೆ ರಜೆ

ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆಏ.24 ರ ಶನಿವಾರ ಮತ್ತು ಏ.25 ರ ಭಾನುವಾರಗಳಂದುದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಯಾವುದೇವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ…

ಕುಂದುವಾಡ ಕೆರೆ ಪ್ರದೇಶಕ್ಕೆ ಜೀವವೈವಿಧ್ಯ

ಮಂಡಳಿ ತಂಡ ಭೇಟಿ ಜೀವವೈವಿಧ್ಯ ಪುನಶ್ಚೇತನಕ್ಕೆ ಶಿಫಾರಸು ಕುಂದುವಾಡ ಕೆರೆ ಅಭಿವೃದ್ಧಿ ಯೋಜನೆಯಿಂದ ಕೆರೆಪರಿಸರದ ಜೀವ ಸಂಕುಲ ಆಪತ್ತಿಗೆ ಸಿಲುಕಿದೆ ಎಂಬ ವ್ಯಾಪಕಸಾರ್ವಜನಿಕ ಆಕ್ಷೇಪಗಳ ಹಿನ್ನೆಲೆಯಲ್ಲಿ ಕರ್ನಾಟಕಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆಅಶೀಸರ ನೇತೃತ್ವದ ತಂಡ ಏ.21 ರಂದು ಕುಂದುವಾಡ ಕೆರೆಪ್ರದೇಶಕ್ಕೆ…

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕುಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್‍ಶಾಪ್,ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ರಾಷ್ಟ್ರೀಯ ಬಾಲ…

ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನುಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟಪಂಗಡದ ಕಾನೂನು ಪದವೀಧರರು ಆಡಳಿತನ್ಯಾಯಧೀಕರಣದಲ್ಲಿ ತರಬೇತಿ ಪಡೆಯಲು ಅರ್ಜಿಗಳನ್ನುಆನ್‍ಲೈನ್ ಮೂಲಕ ಸಲ್ಲಿಸಬೇಕು.ಅದರಂತೆ ಜಿಲ್ಲೆಯ ಪರಿಶಿಷ್ಟ…