ದಾವಣಗೆರೆ ಜಿಲ್ಲಾ ಮಟ್ಟದ ಸಲಹಾ ಸಮಿತಿ ಪಿ.ಸಿ ಮತ್ತು ಪಿ.ಎನ್.ಡಿ.ಟಿ
ಸಭೆಯನ್ನು ಏ.27 ರಂದು ಸಂಜೆ 4 ಗಂಟೆಗೆ ದಾವಣಗೆರೆ
ಉಪವಿಭಾಗಾಧಿಕಾರಿ ಕಛೇರಿ ಇಲ್ಲಿ ಆಯೋಜಿಸಲಾಗಿದೆ ಎಂದು
ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *