220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ
ಹೊರಡುವ ವಿದ್ಯಾನಗರ ಫೀಡರ್‍ನಲ್ಲಿ
ಕೆ.ಯು.ಐ.ಡಿ.ಎಫ್.ಸಿ./ಬೆ.ವಿ.ಕಂ.ವತಿಯಿಂದ ಜಲಸಿರಿ
ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ
ಸರಬರಾಜು ಯೋಜನೆ ಕಾಮಗಾರಿಯನ್ನು
ಹಮ್ಮಿಕೊಂಡಿರುವುದರಿಂದ ಏ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4
ಗಂಟೆಯವರೆಗೆ ವಿದ್ಯಾನಗರ ಫೀಡರ್‍ನ ವ್ಯಾಪ್ತಿಯ
ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ
ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ,
ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ
ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು
ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *