Day: April 27, 2021

ಅಗತ್ಯ ವಸ್ತು, ಆಹಾರ ಸಾಮಗ್ರಿಗಳ ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಮಹಾಂತೇಶ್ ಬೀಳಗಿ

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವನಿಟ್ಟಿನಲ್ಲಿ ಸರ್ಕಾರ ಮೇ. 27 ರವರೆಗೆ ಕಠಿಣ ನಿರ್ಬಂಧಗಳನ್ನುಹೇರಿದ್ದು, ಪರಿಸ್ಥಿತಿಯ ದುರ್ಬಳಕೆಗೆ ಜನರಿಗೆ ಅಗತ್ಯವಿರುವದಿನಬಳಕೆ ವಸ್ತುಗಳು, ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರದಲ್ಲಿ ಮಾರಾಟಮಾಡುವವರನ್ನು ಪತ್ತೆಹಚ್ಚಿ ಅಂತಹವರ ವಿರುದ್ಧ ಕಠಿಣಕ್ರಮ…

ಬ್ಯಾಂಕ್ ಪರೀಕ್ಷೆಗೆ ಆನ್‍ಲೈನ್ ತರಬೇತಿ

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಮುಂದಿನ ದಿನಗಳಲ್ಲಿಅಧಿಕಾರಿಗಳು ಮತ್ತು ಗುಮಾಸ್ತರ ಹುದ್ದೆಗಳಿಗೆನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದವತಿಯಿಂದ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿನೀಡಲು ನಿರ್ಧರಿಸಲಾಗಿದೆ. ಆಸಕ್ತರು ಏ.30 ರ ಬೆಳಗ್ಗೆ 10 ರಿಂದ…

ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪನೆಗೆ ಸಹಾಯಧನ : ಅರ್ಜಿ ಆಹ್ವಾನ

2019-20ನೇ ಸಾಲಿನ ವಿಶೇಷ ಕೇಂದ್ರ್ರೀಯ ನೆರವಿನಡಿ ಪರಿಶಿಷ್ಟಪಂಗಡ ವರ್ಗದವರಿಗೆ ಕೋಳಿ ಸಾಕಾಣಿಕೆಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡಲುಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಿಲ್ಲೆಗೆ 07 ಭೌತಿಕ ಗುರಿ ಇದ್ದು, ಕೋಳಿ ಸಾಕಾಣಿಕೆಮಾಡಲು ಇಲಾಖೆಯಿಂದ ಶೇ.90 ಸಹಾಯಧನವನ್ನುನೀಡಲಾಗುವುದು. ಉಳಿದ ಶೇ.10 ರಷ್ಟು ಹಣವನ್ನುಫಲಾನುಭವಿಗಳು ಭರಿಸಬೇಕಾಗಿರುತ್ತದೆ. ಅರ್ಜಿದಾರರು ಪರಿಶಿಷ್ಟ…

ರೈತರಿಗೆ ಮಾರ್ಗದರ್ಶನ ನೀಡಲು ಹೆಲ್ಪ್‍ಲೈನ್

ಕೋವಿಡ್-19 ರ ಎರಡನೆಯ ಅಲೆಯ ಪರಿಣಾಮದಲಾಕ್‍ಡೌನ್‍ನಿಂದಾಗಿ ಜಿಲ್ಲೆಯಲ್ಲಿ ರೈತರು ಬೆಳೆದ ಹಾಗೂ ಕಟಾವಿಗೆಬಂದಿರುವ ತರಕಾರಿ, ಹೂ ಮತ್ತು ಹಣ್ಣುಗಳ ಮಾರಾಟಕ್ಕೆ/ಸಾಗಾಣೆಗೆ ಸೂಕ್ತ ವ್ಯವಸ್ಥೆ ಹಾಗೂ ಸೂಕ್ತ ಮಾರುಕಟ್ಟೆಕಲ್ಪಿಸುವ ಸಲುವಾಗಿ ಯಾವುದೇ ತೊಂದರೆಗಳು ಆಗದಂತೆರೈತರಿಗೆ ಮಾರ್ಗದರ್ಶನಕ್ಕಾಗಿ ಹಾಗೂ ರೈತರÀ ತೋಟಗಾರಿಕೆ ಉತ್ಪನ್ನಗಳ ವಿಲೇವಾರಿಗೆ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ ಕೆ ಹಾಲೇಶಪ್ಪನವರಿಗೆ ಕೊರೋನಾ ಪಾಸಿಟಿವ್

ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ರಾಂಪುರದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ ಕೆ ಹಾಲೇಶಪ್ಪನವರು ಪತ್ರಿಕಾ ಮಿತ್ರ ರನ್ನು ಉದ್ದೇಶಿಸಿ ಮಾತನಾಡಿ ದ ಅವರು ನಮ್ಮ ಪತ್ರಕರ್ತ ಮಿತ್ರರು ಮನೆಯಿಂದ ಯಾರೂ ಹೊರಗಡೆ ಹೋಗ್ಬೇಡಿ ಅವಶ್ಯಕತೆ ಇದ್ದಾಗ…