Month: April 2021

ಹೊನ್ನಾಳಿ ರಾಜ್ಯದ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕರು ಮತ್ತು ನಿರ್ವಾಹಕರ ನಿರಂತರವಾಗಿ ನಾಲ್ಕು ದಿನಗಳಿಂದ Àಮಷ್ಕರ ನಡೆಯುತ್ತಿರುವ ಮದ್ಯಯು

ಹೊನ್ನಾಳಿ ರಾಜ್ಯದ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕರು ಮತ್ತು ನಿರ್ವಾಹಕರ ನಿರಂತರವಾಗಿ ನಾಲ್ಕು ದಿನಗಳಿಂದ Àಮಷ್ಕರ ನಡೆಯುತ್ತಿರುವ ಮದ್ಯಯು ,ಹೊನ್ನಾಳಿ ಡಿಪೋದಿಂದ 5 ರಿಂದ 6 ಬಸ್ಸುಗಳನ್ನು ಸರ್ಕಾರದ ಆದೇಶದ ಹಿನ್ನಲೆಯಲಿ ಡ್ರೆವರಗೆ ಮತ್ತು ನಿರ್ವಾಹಕರ ಕನ್ವಿನ್ಸ ಮಾಡಿ ಹೊನ್ನಾಳಿ ಯಿಂದ ಶಿವಮಾಗಕ್ಕ್ಗೆ…

ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ

ನಡೆಸಲು ಸುತ್ತೋಲೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಮಹಾಂತೇಶ್ ಬೀಳಗಿ ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ…

ಜಿಲ್ಲಾಧಿಕಾರಿ ನೇತೃತ್ವದಲ್ಲಿ

ಕೋವಿಡ್ ಲಸಿಕಾ ಜಾಗೃತಿ ಕಾರ್ಯಕ್ರಮ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕುಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸ್ಥಳೀಯ ಗ್ರಾ.ಪಂಸಹಯೋಗದಲ್ಲಿ ಕೋವಿಡ್ ಲಸಿಕೆ, ಮಾಸ್ಕ್ ಹಾಗೂ ಕೋವಿಡ್ 2ನೇಅಲೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನುಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೇತೃತ್ವದಲ್ಲಿಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಶುಕ್ರವಾರ ನಗರದ…

ಕೆರೆ ಸಂರಕ್ಷಣೆ, ನಿರ್ವಹಣೆ ಕುರಿತು ದೂರು

ನಿರ್ವಹಣಾ ಕೇಂದ್ರ ಸ್ಥಾಪನೆ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆಸಂಬಂಧಿಸಿದಂತೆ ಕಳೆದ ಜನವರಿ 16 ರಂದು ಉಚ್ಛನ್ಯಾಯಾಲಯ ನೀಡಿರುವ ಆದೇಶದನ್ವಯ ಕೆರೆಗಳಪ್ರದೇಶದಲ್ಲಿ ಅನಧಿಕೃತ ಒತ್ತುವರಿ, ಕೆರೆ ಮಾಲಿನ್ಯ, ಕೆರೆಸಂರಕ್ಷಣೆ ಮತ್ತು ನಿರ್ವಹಣೆ ಕುರಿತಂತೆ ಸಾರ್ವಜನಿಕರಿಂದದೂರುಗಳನ್ನು ಸ್ವೀಕರಿಸಲು ದೂರು ನಿರ್ವಹಣಾಕೇಂದ್ರವನ್ನು ಸ್ಥಾಪಿಸಿದ್ದು 08192-226301 ಕ್ಕೆಸಂಪರ್ಕಿಸಬಹುದಾಗಿದೆ.ಜಿಲ್ಲೆಯಲ್ಲಿರುವ…

ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ

ಕೌಶಲ- ರಾಜ್ಯ ಮಟ್ಟದ ಕಮ್ಮಟ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ರ ಜೂನ್ ತಿಂಗಳಿನಲ್ಲಿವಿಶೇಷ ಘಟಕ ಯೋಜನೆಯಡಿ “ಮಾಧ್ಯಮ ಪ್ರವೇಶಿಕೆ :ಬರಹ ಮತ್ತು ಸಂವಹನ ಕೌಶಲ” ವಿಷಯ ಕುರಿತ ಐದುದಿನಗಳ ರಾಜ್ಯಮಟ್ಟದ ಕಮ್ಮಟವನ್ನು ನಡೆಸಲುಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಿದೆ.ಆಸಕ್ತಿಯಿರುವ 20 ರಿಂದ 25…

ದಾವಣಗೆರೆ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ

ಆಹ್ವಾನ ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರುಹಾಗೂ ಕಾರ್ಯಕರ್ತೆಯರ ಹುದ್ದೆಗೆ 18 ರಿಂದ 45ವರ್ಷದೊಳಗಿನ ವಿಕಲಚೇತನ ವರ್ಗದ ಅರ್ಹ…

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಮಾಜಿ ಶಾಸಕ ಎಂ.ಡಿ. ಲಕ್ಷಿನಾರಾಯಣ ಒತ್ತಾಯ

ಸಾರಿಗೆ ನೌಕರರ 6ನೇ ವೇತನ ಪರಿಷ್ಕರಣೆ ಸಂಬದಿಸಿದಂತೆ 3 ದಿನಗಳಿಂದ ಕಾರ್ಮಿಕ ಒಕ್ಕೂಟಗಳು ಅನಿರ್ಧಾಷ್ಟವಧಿ ಮುಸ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಕಳೆದ ಮೂರು ತಿಂಗಳಿಂದ ಕಾರ್ಮಿಕರ ಜೊತೆ ಕಣ್ಣುಮುಚ್ಚಾಲೆ ಆಡುತ್ತಾ ಕೊಟ್ಟ ಮಾತಿನಂತೆ ನಡೆಯದೆ ಕಾರ್ಮಿಕರನ್ನು ಶೋಷಣೆ ಮಾಡುತ್ತಿದೆ. ಸರ್ಕಾರ ಕನಿಷ್ಟ…

ಜನಸ್ಪಂದನ ಸಭೆ ದೂರು ನೀಡುವ ವೇದಿಕೆಯಾಗಬಾರದು- ಮಹಾಂತೇಶ್ ಬೀಳಗಿ

ಸರ್ಕಾರದ ಸೌಲಭ್ಯ ಪಡೆಯಲು ಸಾರ್ವಜನಿಕರು ಎದುರಿಸುವಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆನೀಗಿಸುವುದು ಸೇರಿದಂತೆ ಜನರ ಸಮಸ್ಯೆಗಳನ್ನು, ಜಿಲ್ಲಾಮಟ್ಟದಲ್ಲಿ ನಿವಾರಿಸುವ ಉದ್ದೇಶದಿಂದ ನಡೆಸಲಾಗುತ್ತಿರುವಜನಸ್ಪಂದನ ಸಭೆ, ಅಧಿಕಾರಿಗಳ ಹಾಗೂ ವ್ಯವಸ್ಥೆ ವಿರುದ್ಧದೂರುಗಳನ್ನು ನೀಡುವ ವೇದಿಕೆಯಲ್ಲ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರಏರ್ಪಡಿಸಲಾದ ಜನಸ್ಪಂದನ…

ಆತ್ಮನಿರ್ಭರ ಭಾರತ ಯೋಜನೆ: ಅರ್ಜಿ ಆಹ್ವಾನ

ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿಅರ್ಜಿ ಆಹ್ವಾನಿಸಲಾಗಿದೆಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು ವೃಧ್ಧಿಸಿಅಸಂಘಟಿತ ವಲಯಗಳಿಗೆ ಮೂಲಭೂತ ಸೌಕರ್ಯ ನೀಡಿಸಂಘಟಿತ ವಲಯಕ್ಕೆ ತಂದು ಹೆಚ್ಚಿನ ಉದ್ಯೋಗ ಸೃಷ್ಟಿಸಿಉತ್ತಮ ಜೀವನ ನಿರ್ವಹಣೆ…

ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಹಾಗೂ ಜಿಲ್ಲಾ

ಮಟ್ಟದ ಅಡ್ವೋಕಸಿ ಕಾರ್ಯಾಗಾರ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭಮತ್ತು ಸಿಆರ್‍ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿಕಾರ್ಯಾಗಾರವನ್ನು ಏ.09 ರಂದು ಬೆಳಿಗ್ಗೆ 11.30ಕ್ಕೆಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ…