ಪಡಿತರ ಚೀಟಿಯಿಂದ ಮೃತ ವ್ಯಕ್ತಿಗಳ ಹೆಸರು
ತೆಗೆಸಲು ಸೂಚನೆ ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತರಾಗಿದ್ದಲ್ಲಿ ಅಂತಹ ವ್ಯಕ್ತಿಗಳಹೆಸರುಗಳನ್ನು ಪಡಿತರ ಚೀಟಿಯಿಂದ ತೆಗೆಸುವಂತೆಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತಪಟ್ಟಲ್ಲಿ ಅಂತಹ ವ್ಯಕ್ತಿಯ ಹೆಸರನ್ನು ಪಡಿತರಚೀಟಿಯಿಂದ ತೆಗೆಸುವುದು ಆಯಾ ಕುಟುಂಬದ ಮುಖ್ಯಸ್ಥರಜವಾಬ್ದಾರಿಯಾಗಿರುತ್ತದೆ.ಯಾವುದೇ ವ್ಯಕ್ತಿ ಮೃತರಾಗಿದ್ದರೆ…