Month: April 2021

ಹೊನ್ನಾಳಿ ತಾಲೂಕು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ಸಾಮಾನ್ಯ ಸಭೆ

ಹೊನ್ನಾಳಿ ತಾಲೂಕು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ಸಾಮಾನ್ಯ ಸಭೆ ಮಾಡಲಾಯಿತು.ಕಾಂಗ್ರೆಸ್ ಪಕ್ಷದ ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ್ ರವರು ಮಾತನಾಡಿ ನೀವು 5 ತಿಂಗಳಾದರೂ ಸಾಮಾನ್ಯ ಸಭೆಯನ್ನು ಕರೆದಿಲ್ಲಪಟ್ಟ ಪಂಚಾಯಿತಿ…

ಡಾ. ಬಾಬು ಜಗಜೀವನ್ ರಾಂ ಜಯಂತಿ ಸರಳ

ಆಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತುಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಏ.5 ರಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬುಜಗಜೀವನ್ ರಾಂ ಅವರ 114ನೇ ಜಯಂತಿಯನ್ನು ಅವರಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿಆಚರಿಸಲಾಯಿತು. ಡಾ. ಬಾಬು…

ಪಾಲಿಕೆ ತುರ್ತು ಸಭೆ ಮತ್ತು ಸಾಮಾನ್ಯ ಸಭೆ

ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರಾದಎಸ್.ಟಿ.ವೀರೇಶ್ ಇವರ ಅಧ್ಯಕ್ಷತೆಯಲ್ಲಿಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏ.07 ರಂದು ಬೆಳಿಗ್ಗೆ 11ಗಂಟೆಗೆ ತುರ್ತು ಸಭೆÉ ಏರ್ಪಡಿಸಲಾಗಿದೆ. ಈ ಸಭೆ ಮುಗಿದನಂತರ ಸಾಮಾನ್ಯ ಸಭೆಯನ್ನು 12 ಗಂಟೆಗೆಕರೆಯಲಾಗಿದೆ ಎಂದು ಮಹಾನಗರಪಾಲಿಕೆಯ ಪರಿಷತ್ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ

ಜಿಲ್ಲಾ ಪ್ರವಾಸ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಏಪ್ರಿಲ್ 06 ರಂದುದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು11 ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನಸಾರ್ವಜನಿಕ ಆಸ್ಪತ್ರೆ/ಸಮುದಾಯ…

ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್-

ಬಿ.ಎಸ್.ಯಡಿಯೂರಪ್ಪ ಹಲವು ರಾಜ್ಯಗಳು ಮೀಸಲಾತಿ ಹೆಚ್ಚಳ ಸಂಬಂಧಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸಿದ್ದು ನಾವು ಕೂಡಮೀಸಲಾತಿ ಹೆಚ್ಚಳಕ್ಕಾಗಿ ಸುಪ್ರೀಂ ಕೋರ್ಟ್‍ಗೆ ಅಫಿಡೆವಿಟ್ಸಲ್ಲಿಸಿದ್ದೇವೆ. ಎಸ್.ಟಿ. ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಉನ್ನತಮಟದ ಸಮಿತಿ ರಚಿಸಲಾಗಿದ್ದು ಸಮಿತಿ ವರದಿಯನ್ನಾಧರಿಸಿಮೀಸಲಾತಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು,ಮೀಸಲಾತಿ ಹೆಚ್ಚಳ ಸಂಬಂಧ ಮಾಜಿ ಅಡ್ವೋಕೇಟ್ ಜನರಲ್ಹಾಗೂ…

ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ನೌಕರರ ಬೀಳ್ಕೋಡೆಗೆ

ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದನೌಕರರಾದ ಡಿ.ಮಂಜುನಾಥ್, ಎರಡನೇ ದರ್ಜೆ ಸಹಾಯಕಹಾಗೂ ಹೆಚ್.ಗುರುಸಿದ್ದಪ್ಪ, ವರ್ಕ್ ಇನ್ಸ್‍ಪೆಕ್ಟರ್ ಇವರುವಯೋ ನಿವೃತ್ತಿ ಹೊಂದಿದ್ದು, ಪ್ರಾಧಿಕಾರದ ವತಿಯಿಂದ ಮಾ.31ರಂದು ಬೀಳ್ಕೋಡುಗೆ ಸಮಾರಂಭದಲ್ಲಿ ಪ್ರಾಧಿಕಾರದಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಇವರು ಅಧ್ಯಕ್ಷತೆವಹಿಸಿಲಿದ್ದಾರೆ.ಸಮಾರಂಭದಲ್ಲಿ ಆಯುಕ್ತರಾದ ಬಿ.ಟಿ. ಕುಮಾರಸ್ವಾಮಿ,ಪ್ರಾಧಿಕಾರದ ಸದಸ್ಯರಾದ ಡಿ.ವಿ.ಜಯರುದ್ರಪ್ಪ, ಜಂಟಿನಿರ್ದೇಶಕರು/ ನಗರ…

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್

ಸಚಿವರ ಜಿಲ್ಲಾ ಪ್ರವಾಸ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದಕೆ.ಎಸ್ ಈಶ್ವರಪ್ಪ ಇವರು ಏ.04 ರಂದು ದಾವಣಗೆರೆ ಜಿಲ್ಲೆಯಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಏ.04 ರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಿಂದ ಹೊರಟು ಹರಿಹರತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು. ನಂತರ 11 ಗಂಟೆಗೆಶಾಖಾಮಠದ…

17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣ, ಡಿಸಿಎಂ ಬಡಾವಣೆಯಲ್ಲಿ

ಆಧುನಿಕ ರೈಲ್ವೆ ಕೆಳ ಸೇತುವೆಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ : ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕುಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನಬರುವ ದಾವಣಗೆರೆ ರೈಲ್ವೆ ನಿಲ್ದಾಣ ಅತ್ಯಾಧುನಿಕ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು 2021ನೇ ಏಪ್ರಿಲ್ 06ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು 11ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕಆರೋಗ್ಯ…

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪನವರು ಏ.04 ರಂದು ದಾವಣಗೆರೆಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಪ್ರವಾಸಕೈಗೊಳ್ಳಲಿದ್ದಾರೆ.ಏ.04 ರ ಬೆಳಿಗ್ಗೆ 8.30 ಕ್ಕೆ ಬೆಂಗಳೂರಿನಿಂದ ರಸ್ತೆಯಮೂಲಕ ಹೊರಟು ಹರಿಹರ ತಾಲ್ಲೂಕಿನ ಬೆಳ್ಳೂಡಿಗೆಆಗಮಿಸುವರು. ನಂತರ 11.30ಕ್ಕೆ ಶಾಖಾಮಠದ ಆವರಣದಲ್ಲಿಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಟ್ರಸ್ಟ್(ರಿ)ಇವರು ಆಯೋಜಿಸಿರುವ ವಿದ್ಯಾರ್ಥಿನಿಲಯ, ಸಮುದಾಯ…