ಆರೋಗ್ಯ ಇಲಾಖೆ ಸಜ್ಜಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿಕೊರೊನಾ ಪ್ರಕರಣ ಹೆಚ್ಚುತ್ತಿದ್ದು ಅದನ್ನುನಿಬಾಯಿಸಲು ನಮ್ಮ ಆರೋಗ್ಯ ಇಲಾಖೆ ಸಜ್ಜಾಗಿದೆ ಎಂದುಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಹೇಳಿದರು.ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಿದ್ದತೆಗಳ ಬಗ್ಗೆಪರೀಶೀಲನೆ ನಡೆಸಿ, ವೈದ್ಯರೊಂದಿಗೆ ಮಾಹಿತಿ ಪಡೆದುಸುದ್ದಿಗಾರರೊಂದಿಗೆ ಮಾತನಾಡಿದರು.ತಾಲೂಕು ಆಸ್ಪತ್ರೆಯಲ್ಲಿ 50 ಬೆಡ್‍ಗಳನ್ನು…