ಸಾಸ್ವೆಹಳ್ಳಿ ಏತನೀರಾವರಿ ಯೋಜನೆ
ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿಪೂರ್ಣಗೊಳಿಸಬೇಕು- ಜಿ.ಎಂ. ಸಿದ್ದೇಶ್ವರ ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆಪಂಪ್‍ಹೌಸ್‍ಗಳು, ಡೆಲವರಿ ಚೇಂಬರ್‍ಗಳು, ಎಲೆಕ್ಟ್ರಿಕಲ್ಸಬ್‍ಸ್ಟೇಷನ್‍ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವವಿದ್ಯತ್ ಟವರ್‍ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿಪೂರ್ಣಗೊಳಿಸಬೇಕು, ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿಜಿಲ್ಲಾಧಿಕಾರಿಗಳ ಗಮನಕ್ಕೆ ತಂದು…