ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆ ವತಿಯಿಂದ ದಾವಣಗೆರೆ ನಗರವ್ಯಾಪ್ತಿಯಲ್ಲಿರುವ ಬಿ.ಡಿ.ಲೇಔಟ್, ಬಾಷಾ ನಗರ, ಎಸ್.ಕೆ.ಪಿ ರಸ್ತೆ ಇಲ್ಲಿಯಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.…