Day: May 4, 2021

ಹೊನ್ನಾಳಿ ತಾಲೂಕಿನಲ್ಲಿ ಮೂರು ಜನರನ್ನು ಬಲಿ ಪಡೆದ ಕೊರೋನಾ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ 4/5/ 21ರಂದು ಇಂದು ಕೂರೂನಾ ರೋಗದಿಂದ ಮೂರು ಜನ ಹೊನ್ನಾಳಿ ತಾಲೂಕಿನಲ್ಲಿ ಮೃತಪಟ್ಟಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿಗಳಾದ ಕೆಂಚಪ್ಪ ಬಂತಿಯವರು ಎ ಬಿ ಸಿ ನ್ಯೂಸ್ ಆನ್ಲೈನ ಚಾನೆಲ್ ಅವರಿಗೆ ತಿಳಿಸಿದರು.ಮರಣ ಹೊಂದಿದ ವ್ಯಕ್ತಿಗಳ…

ಆಕ್ಸಿಜನ್ ಸರಬರಾಜು ಮಾಡುವ ಬಗ್ಗೆ ಮತ್ತೊಮ್ಮೆ ಒತ್ತಾಯ ಎಮ್ ಡಿ ಲಕ್ಷ್ಮಿ ನಾರಾಯಣ್

ಕರ್ನಾಟಕದಲ್ಲಿ ಪ್ರತಿದಿನ ಎಂಟು ನೂರು ಮೆಟ್ರಿಕ್ ಟನ್ ಆಮ್ಲಜನಕ ಉತ್ಪಾದನೆ ಮಾಡಲಾಗುತ್ತಿದೆ ಎಂದು ಮಾಹಿತಿಯಿದ್ದು ಈ ಉತ್ಪಾದನೆಯಲ್ಲಿ ದಿನಕ್ಕೆ ಕೇವಲ ಸುಮಾರು ಮುನ್ನೂರು ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಸರ್ಕಾರಿ ಹಾಗೂ ಎಲ್ಲಾ ಆರೋಗ್ಯ ಕೇಂದ್ರಗಳು ಮತ್ತು ಖಾಸಾಗಿ ಆಸ್ಪತ್ರೆಗಳು ಸೇರಿದಂತೆ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರುಮೇ 7 ರ ಶುಕ್ರವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಮೇ 7 ರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟುಬೆಳಿಗ್ಗೆ 9.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆಆಗಮಿಸುವರು. ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಕೋವಿಡ್-19ನಿಯಂತ್ರಣದ…

ಮೇ. 08 ರಂದು ಮೈಸೂರು-ದಾನಪುರ್ ಬೇಸಿಗೆ ವಿಶೇಷ

ರೈಲು ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ವತಿಯಿಂದ ಮೇ. 08 ರಂದುಮೈಸೂರು-ದಾನಪುರ್ ಬೇಸಿಗೆ ವಿಶೇಷ ರೈಲನ್ನು (ಒಂದು ಟ್ರಿಪ್ )ಓಡಿಸಲು ಕ್ರಮ ಕೈಗೊಂಡಿದ್ದು ರೈಲು ಸಂಖ್ಯೆ 06216ಮೈಸೂರಿನಿಂದ ಬೆಳಿಗ್ಗೆ 11 ಗಂಟೆಗೆ ಬಿಟ್ಟು, ಬೆಂಗಳೂರು ಕೆಎಸ್‍ಆರ್ನಿಲ್ದಾಣದಿಂದ 13-25 ಗಂಟೆಗೆ ಆಗಮಿಸಲಿದೆ. ನಂತರಯಶವಂತಪುರ-14.00,…

ಎಂ.ಪಿ. ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯ ಅವರು ಮೇ 05 ರಿಂದ 09 ರವರೆಗೆ ದಾವಣಗೆರೆಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಾದ್ಯಂತ ಪ್ರವಾಸಕೈಗೊಳ್ಳಲಿದ್ದಾರೆ.       ಎಂ.ಪಿ. ರೇಣುಕಾಚಾರ್ಯ ಅವರು ಮೇ 05 ರಿಂದ ಮೇ 09 ರ ವರೆಗೆಪ್ರತಿದಿನ ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯಿಂದ ಹೊರಟು,…

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡಲು ಮನವಿ

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿನ ಸಾರ್ವಜನಿಕ ರಸ್ತೆಗಳು,ಸಾರ್ವಜನಿಕ ಉದ್ಯಾನವನಗಳು ಅಥವಾ ಯಾವುದೇ ಸಾರ್ವಜನಿಕಸ್ಥಳಗಳಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಲುನಿರ್ಮಿಸಿರುವುದು ಅಥವಾ ನಿರ್ಮಾಣ ಮಾಡುತ್ತಿರುವುದುಕಂಡುಬಂದಲ್ಲಿ ಈ ಕುರಿತ ಮಾಹಿತಿಯನ್ನು ಸಾರ್ವಜನಿಕರುಸಂಬಂಧಪಟ್ಟ ಗ್ರಾಮ ಪಂಚಾಯತಿ ಪಿಡಿಒ ಗಳಿಗೆ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ತಹಸಿಲ್ದಾರರಿಗೆಒದಗಿಸುವಂತೆ ತಹಸಿಲ್ದಾರ್ ಬಿ.ಎನ್. ಗಿರೀಶ್…