ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಡಾ//ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಆದೇಶದ ಹಿನ್ನೆಲೆಯಲ್ಲಿ 1ಲಕ್ಷ ರೂಗಳ ಮೊತ್ತದ ಡಿ ಡಿ ಚೆಕ್ಕನ್ನು ಚೀಲೂರಿನ ಶ್ರೀ ಬಸವೇಶ್ವರ ಸಮುದಾಯ ಭವನದ ನಿರ್ಮಾಣಕ್ಕೆ ಸಮುದಾಯಭವನ ಸದಸ್ಯರುಗಳಿಗೆ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಯುತ ಬಸವರಾಜ ರವರು ಹಣದ ಚೆಕ್ಕನ್ನು ವಿತರಣೆ ಮಾಡಿದರು.