Day: May 8, 2021

ಕರ್ನಾಟಕದ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಗೆ ಮೊರೆ ಹೋದ ಕೇಂದ್ರ ಸರ್ಕಾರಕ್ಕೆ ಮುಖಭಂಗ

ಹೈಕೋರ್ಟ್ ಕರ್ನಾಟಕಕ್ಕೆ ಆಕ್ಸಿಜನ್ ನೀಡುವಂತೆ ಆದೇಶ ನೀಡಿದರೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಆಕ್ಸಿಜನ್ ನೀಡಬಾರದು ಎಂದು ಮೊರೆ ಹೋಗಿದ್ದ ಕೇಂದ್ರ ಸರ್ಕಾರಕ್ಕೆ ಸಾವು ಬದುಕಿನ ಹೋರಾಟದಲ್ಲಿರುವ ಕೊರೋನಾ ಸೋಂಕಿತರಿಗೆ ಇಂದು ಸುಪ್ರೀಂ ಕೋರ್ಟ್ ಆಕ್ಸಿಜನ್ ನೀಡುವಂತೆ ಆದೇಶ ಮಾಡಿ ರಾಜ್ಯದ ಸೋಂಕಿತರ…

ಪದವೀಧರರ ಸಹಕಾರ ಸಂಘದ ವತಿಯಿಂದ ಮೆಗ್ಗಾನ್ ಆಸ್ಪತ್ರೆ ಆಕ್ಸಿಜನ್ ಗೆ 2,10,000 ರೂಗಳ ಚೆಕ್

ಪದವೀಧರರ ಸಹಕಾರ ಸಂಘದ ವತಿಯಿಂದ ಈ ದಿನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ರೋಗಿಗಳಿಗೆ ಆಕ್ಸಿಜನ್ ಕೊರತೆಯನ್ನು ನೀಗಿಸುವ ಸಲುವಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ಒಂದು ಟ್ಯಾಂಕರ್ ಎಂದರೆ 11 ಟನ್ ತೂಕದ ಆಕ್ಸಿಜನ್ ಗೆ ತಗಲುವ ವೆಚ್ಚ 2,10,000 ರೂಗಳ…

ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳಿಂದ

ಕೋವಿಡ್ ಪರಿಸ್ಥಿತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಹೊನ್ನಾಳಿ,ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳ ಆಸ್ಪತ್ರೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿಕುರಿತು ಶನಿವಾರ ಅಲ್ಲಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ನಂತರಇಲ್ಲಿಯ ಆಡಳಿತ ಭವನದ ರಾಜೀವ್‍ಗಾಂಧಿ…

ಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಾಣ..

ಕೊರೋನಾ ಪೀಡಿತರಿಗೆ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿಕೇಂದ್ರ ಸರ್ಕಾರ ರೂ.34 ಕೋಟಿವೆಚ್ಚದಲ್ಲಿ ರಾಜ್ಯದ 28 ಕಡೆಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಅನುಮೋದನೆನೀಡಿದೆ.ದಾವಣಗೆರೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೂ . 82 ಲಕ್ಷವೆಚ್ಚದಲ್ಲಿ 1000 ಲೀಟರ್ ಪರ್ ಮಿನಿಟ್ ಸಾಮಥ್ರ್ಯದ ಘಟಕನಿರ್ಮಾಣವಾಗಲಿದೆ. ಹಾಗೂ…

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಯಾವುದೇ ರೀತಿ
ತೊಂದರೆ ಆಗದಂತೆ ಕ್ರಮ ವಹಿಸಲು ಸಂಸದರ

ಸೂಚನೆ ಮಳೆ ಆರಂಭವಾಗುತ್ತಿದ್ದಂತೆ ಬಿತ್ತನೆಆರಂಭವಾಗಲಿದ್ದು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಮತ್ತುಇತರೆ ಪರಿಕರಗಳಿಗೆ ಯಾವುದೇ ರೀತಿಯಲ್ಲಿತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದುಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಕೃಷಿ ಅಧಿಕಾರಿಗಳಿಗೆ ಸೂಚನೆನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಂಗಾರುಹಂಗಾಮಿನ ಪೂರ್ವಸಿದ್ದತಾ ಕ್ರಮಗಳ ಕುರಿತು ಚರ್ಚಿಸಲುಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.ಜೂನ್…