Day: May 10, 2021

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು

ಮನವಿ ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತುಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆಮಾಡಿಸಿಕೊಳ್ಳಬೇಕು ಮತ್ತು…

ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇ ರೀತಿಯ ವ್ಯತೇಯವಾಗದಂತೆ ಕ್ರಮ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇರೀತಿಯ ವ್ಯತೇಯವಾಗದಂತೆ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಕಾಲಕ್ಕೆಬಂದು ನೂಕು ನುಗ್ಗಲಿಲ್ಲದಂತೆ ಲಸಿಕೆಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ. ಚೀಲೂರು ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಮಾಹಿತಿ ಪಡೆದುಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ಲಸಿಕೆಯನ್ನು ಆರಂಭದಲ್ಲಿ…

ಮಾಜಿ ಮುಖ್ಯ ಮಂತ್ರಿ ಗಳಾದ ಸಿದ್ದರಾಮಯ್ಯನವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಚಾಲನೆ ನೀಡಿದರು

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮದ್ ಅವರು ಹಾಜರಿದ್ದರು.