ಮನವಿ
ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ
ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ
ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ
ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು
ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ
ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ
ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ
ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ